Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

HSRP ನಂಬರ್ ಪ್ಲೇಟ್ ಅಳವಡಿಕೆ ಸೆ.15 ಕೊನೆಯ ದಿನ : ಇಲ್ಲದಿದ್ರೆ 500 ರೂ. ದಂಡ

Advertisement

ಬೆಂಗಳೂರು: ರಾಜ್ಯದಲ್ಲಿ ಸೆ.16ರಿಂದ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದ್ದು, ಇಲ್ಲದಿದ್ರೆ 500 ರೂ. ದಂಡ ವಿಧಿಸಲಾಗುತ್ತದೆ.


 ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.


ಸೆ.16ರಿಂದ ಎಲ್ಲಾ ಜಿಲ್ಲೆಗಳಲ್ಲೂ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್ಪಿ ಹಾಕಿಸಿಲ್ಲ ಎಂದು ತಿಳಿದು ಬಂದಿದೆ.


2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ.


ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ