Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಳ ವಿವಾಹಕ್ಕೆ 50 ಸಾವಿರ ರೂ. ನಗದು : ಸಚಿವ ಜಮೀರ್ ಅಹ್ಮದ್ ಘೋಷಣೆ 

Advertisement
ಬೆಂಗಳೂರು :ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆ ಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ ಪ್ರತಿ ಜೋಡಿಗೆ 5 ಸಾವಿರ ರೂ.ನೀಡುವ ಕಾರ್ಯಕ್ರಮ ಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ.

ರಾಜ್ಯ ಬಜೆಟ್ ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರ್ಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ 5 ಸಾವಿರ ಜೋಡಿ ಮಿತಿ ವರೆಗೆ ವರೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ.

ಇದೇ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯು ವರೆಗೆ ತರಗತಿ ಪ್ರಾರಂಭಿಸಲುಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಜಾದ್ ಶಾಲೆ ಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಮೇಲ್ದರ್ಜೆ ಗೇರಿಸಲು ಆದೇಶ ಹೊರಡಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ