LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಆರ್‌ಎಸ್‌ಎಸ್ ಎಂಬುದು ಒಂದು ಸಾವಿರ ತಲೆಗಳಿರುವ ವಿಷಸರ್ಪದಂತೆ : ಯತ್ರೀಂದ ಸಿದ್ದರಾಮಯ್ಯ 

Advertisement

ಮೈಸೂರು : ಮೈಸೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮ ನಡೆದ ಸ್ಥಳವನ್ನು ಶ್ರೀರಾಮ ಸೇನೆ ಹಾಗೂ ಆರ್‌ಎಸ್‌ಎಸ್ ಬೆಂಬಲಿತ ಕಾರ್ಯಕರ್ತರು ಹೋಮ-ಹವನ ಮಾಡುವ ಮೂಲಕ 'ಶುದ್ಧೀಕರಣ'ಗೊಳಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಬಾಬು ಜಗಜೀವನ್ ರಾಮ್ ಪ್ರತಿಮೆ ಮುಂದೆ ನಡೆದ ಈ ಧರಣಿ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡಿದರು.

ಭಾಷಣದ ವೇಳೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯತೀಂದ್ರ ಸಿದ್ದರಾಮಯ್ಯ, 'ಆರ್‌ಎಸ್‌ಎಸ್ ಎಂಬುದು ಒಂದು ಸಾವಿರ ತಲೆಗಳಿರುವ ವಿಷಸರ್ಪದಂತೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

.ಈ ರೀತಿಯ ಮನಸ್ಥಿತಿಗಳು ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ಯತ್ನಿಸುತ್ತಿವೆ. ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ಸಂವಿಧಾನಕ್ಕೆ ಮಾಡಿದ ಈ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಸಮರ್ಪಕ ಆಸ್ತಿ ಹೊಂದಿರುವ ಆರೋಪ :  ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ರಿಲೀಫ್ ಆರ್‌ಎಸ್‌ಎಸ್ ಎಂಬುದು ಒಂದು ಸಾವಿರ ತಲೆಗಳಿರುವ ವಿಷಸರ್ಪದಂತೆ : ಯತ್ರೀಂದ ಸಿದ್ದರಾಮಯ್ಯ  ನಾಗಪಂಚಮಿ ಆಚರಣೆಬೆಂಗಳೂರಲ್ಲಿ ಡಬಲ್ ಮರ್ಡರ್ : ತಂದೆ ಹಾಗೂ ಮಗನ ನಿಗೂಢ ಸಾವು, ಪತ್ನಿ ಮೇಲೆ ಅನುಮಾನ ವಿಧಾನ ಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ ಊರಿನ ಕೀರ್ತಿ ಎತ್ತಿಹಿಡಿದ ವಿದ್ಯಾರ್ಥಿಗಳು: ಬಳ್ಳಿಗೇರಿ ಶಾಲಾ ಆವರಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ!ಶ್ರಾವಣ ಮಾಸದ ಪ್ರಮುಖ ಹಬ್ಬವಾದ ನಾಗಪಂಚಮಿ ಆಚರಣೆನಾಗರ ಪಂಚಮಿ ದಿವಸ : ವ್ಯಾಪಾರಸ್ಥರು ಕೂಡಿ ನಾಗಪ್ಪನ ಮೂರ್ತಿ ಪ್ರತಿಷ್ಠಾಪನೆಮಳೆ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ : ಸತೀಶ್ ಜಾರಕಿಹೊಳಿ 5 ರೂ.ಗೆ ಊಟ ನೀಡುವ 25 ಅಟಲ್‌ ಕ್ಯಾಂಟೀನ್ ಗಳ ಉದ್ಘಾಟನೆ