LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂತ್ರಸ್ತರಿಗಾಗಿ ಎಲ್ ಐಸಿಯಿಂದ ನಿಯಮ ಸಡಿಲು

Advertisement

ಅಹಮದಾಬಾದ್: ಗುಜರಾತ್ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.


ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.


ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಬೆಂಬಲಿಸಲು ನಿಗಮವು ಬದ್ಧವಾಗಿದೆ ಮತ್ತು ಕ್ಲೈಮ್ ಸೆಟಲ್ಮೆಂಟ್ ಪ್ರಕ್ರಿಯೆ ತ್ವರಿತಗೊಳಿಸುವುದಾಗಿ ಎಲ್ ಐಸಿ ಹೇಳಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ