Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ಹೋಳಿ ಹಬ್ಬಕ್ಕೆ ಬರಲಿದ್ದಾರೆ ರಷ್ಯಾದ ಡಿಜೆ ಆಪರೇಟರ್ 

Advertisement
ಬಾಗಲಕೋಟೆ: ಬನಹಟ್ಟಿಯ ಎಸ್‌ಆರ್‌ಎ ಮೈದಾನದಲ್ಲಿ ಮಹಿಳೆಯರಿಗಾಗಿ ಸಿದ್ದು ಕೊಣ್ಣೂರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಯಿಂದ ರಂಗ ಸಂಭ್ರಮ ಕಾರ್ಯಕ್ರಮ ನಡೆಸಲಾಗುವುದೆಂದು ಕವಿತಾ ಕೊಣ್ಣೂರ ತಿಳಿಸಿದರು.

ಅಂತಾರಾಷ್ಟ್ರಮಟ್ಟದ ಹೆಸರಾಂತ ಡಿಜೆ ಆಪರೇಟರ್ ರಷ್ಯಾದ ಮೀನಾಬನಹಟ್ಟಿಯಲ್ಲಿ ರಂಗ ಸಂಭ್ರಮದ ಕುರಿತಾಗಿ ಮಾತನಾಡಿದ ಅವರು, ಅಂತಾರಾಷ್ಟ್ರಮಟ್ಟದ ಹೆಸರಾಂತ ಡಿಜೆ ಆಪರೇಟರ್ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಮತ್ತು ಅಕ್ಷಯ ಪ್ರಮುಖರಾಗಿ ಆಗಮಿಸಲಿದ್ದಾರೆ.

ರಾಜ್ಯದ ಹೆಸರಾಂತ ಕಲಾ ತಂಡಗಳಾದ ಸಾಧನಾ ಹಾಗೂ ಸಮನ್ವಿ ನೇತೃತ್ವದ ತಂಡಗಳು ಕಾರ್ಯಕ್ರಮ ನೀಡಲಿದ್ದಾರೆ. ರಷ್ಯಾ ದೇಶದ ನರ್ತಕಿಯರ ಜೊತೆಗೆ ರಾಜ್ಯದ ಪ್ರಸಿದ್ಧ ಬೆಳ್ಳಿ ಡ್ಯಾನ್ಸ್ ಕಲಾವಿದರ ತಂಡ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದೆ ಎಂದು ತಿಳಿಸಿದರು.

ರಬಕವಿ-ಬನಹಟ್ಟಿ, ಜಮಖಂಡಿ ಹಾಗೂ ಮುಧೋಳ ತಾಲೂಕು ಸೇರಿದಂತೆ ವಿವಿಧೆಡೆಯಿಂದ ಆಗಮಿಸುವ ಸಾವಿರಾರು ಮಹಿಳೆಯರಿಗೆ ಬಣ್ಣದೋಕಳಿ ನಿಮಿತ್ತ ನಡೆಯುತ್ತಿರುವ ರಂಗ ಸಂಭ್ರಮಕ್ಕೆ ವಿಶೇಷ ಬಂದೋಬಸ್ತ್‌ನೊಂದಿಗೆ ಹೋಳಿ ಆಚರಣೆ ಕಾರ್ಯಕ್ರಮ ಯಾವುದೇ ಪಕ್ಷಬೇಧವಿಲ್ಲದೇ ಪುರುಷ ಹಾಗೂ ಮಹಿಳಾ ಪ್ರತ್ಯೇಕ ವಿಭಾಗದ ವೇದಿಕೆಯಲ್ಲಿ ಜರುಗಲಿದೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ