LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ನೇಮಕ

Advertisement

ಬೆಂಗಳೂರು : ಹಳಿಯಾಳ ಕ್ಷೇತ್ರದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಅವರನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ (Order) ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ದೇಶಪಾಂಡೆ ಅವರನ್ನು ನೇಮಿಸುವುದರ ಜೊತೆಗೆ ಅವರಿಗೆ ಸಂಪುಟ ದರ್ಜೆ (Cabinet) ಸಚಿವರ ಸ್ಥಾನಮಾನವನ್ನು ನೀಡಲಾಗಿದೆ.

ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವುದು, ಸಾರ್ವಜನಿಕ ಸೇವೆಗಳ ಗುಣಮಟ್ಟ ಹೆಚ್ಚಿಸುವುದು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಬಲಪಡಿಸುವುದು ಆಯೋಗದ ಪ್ರಮುಖ ಉದ್ದೇಶಗಳಾಗಿವೆ. 

ವಿವಿಧ ಇಲಾಖೆಗಳ ಕಾರ್ಯವೈಖರಿ, ಸರ್ಕಾರಿ ಸಂಸ್ಥೆಗಳ ರಚನೆ, ಸಿಬ್ಬಂದಿ ನಿಯೋಜನೆ, ಸೇವಾ ವಿತರಣಾ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ನೀಡುವ ಜವಾಬ್ದಾರಿ ಆಯೋಗದ್ದಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ