LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಾವಯುವ ಕ್ಷೇತ್ರದಲ್ಲಿ ಜೋಯ್ಡಾ ಸಾಧನೆಗೆ ಆರ್.ವಿ. ದೇಶಪಾಂಡೆ ಸಂತಸ

Advertisement
---------------------------------------------------ದೇಶದಲ್ಲಿಯೇ ಸಾವಯುವ ಕ್ಷೇತ್ರದಲ್ಲಿ ಜೋಯ್ಡಾ ನಂ.1 ತಾಲ್ಲೂಕು

ಹೌದು ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ತಾಲ್ಲೂಕುನ್ನು ಸಾವಯುವ ತಾಲ್ಲೂಕುನ್ನಾಗಿ ಪರಿವರ್ತಿಸುವ ಕಾರ್ಯಕ್ರಮವು ನಿನ್ನೆ ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ವಿ ದೇಶಪಾಂಡೆ, ಮುಖ್ಯ ಉದ್ಘಾಟನಾ ಕಾರರಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ವಿವಿಧ ಕೃಷಿ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಆಗಮಿಸಿದ್ದರು.



ಈ ಸಂದರ್ಭದಲ್ಲಿ ವಿವಿಧ ಫಲಾನುಭವಿಗಳಿಗೆ ಕೃಷಿಯಂತ್ರಗಳು ಹಾಗೂ ಉಪ ಕರಣಗಳನ್ನು ಸಬ್ಸಿಡಿ ಆಧಾರದಲ್ಲಿ ಹಳಿಯಾಳ ಹಾಗೂ ಜೋಯ್ಡಾದಲ್ಲಿ ವಿತರಣೆ ಮಾಡಲಾಯಿತು. ನಂತರ ಕೃಷಿ ಸಚಿವರು ಹಾಗೂ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಜೊತೆಗೂಡಿ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.

ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರು ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಹಳಿಯಾಳ-ದಾಂಡೇಲಿ ಕ್ಷೇತ್ರದ ಶಾಸಕರು ಹಾಗೂ ಜೋಯ್ಡಾ ಕೃಷಿ ಅಧಿಕಾರಿಗಳು ಆದ ವೀಣಾ ಬೀಡಿಕರ್ ತಮ್ಮ ಅಭಿಪ್ರಾಯ ಹಂಚಿಕೊಂಡರು. ಒಟ್ಟಾರೆ ದೇಶದಲ್ಲಿಯೇ ಜೋಯ್ಡಾ ತಾಲ್ಲೂಕು ಸಾವಯುವ ಕ್ಷೇತ್ರದಲ್ಲಿ ನಂ.1 ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ