Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅಮವಾಸೆ ನಿಮಿತ್ತ ಅನ್ನದಾಸೋಹ

Advertisement
[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-27-at-5.40.31-PM.mp4"][/video]

ಸಿರುಗುಪ್ಪ : ನಗರದ 16ನೇ ವಾರ್ಡಿನಲ್ಲಿರುವ ಶ್ರೀ ಉರುಕುಂದಿ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅವರಾತ್ರಿ ಅಮವಾಸ್ಯೆ ನಿಮಿತ್ತ ಪಾರ್ವತಿ ಬಸವ, ಮಲ್ಲೇಶ್ವರಿ ರಾಘವೇಂದ್ರ ಕುಟುಂಬಗಳಿಂದ ಅನ್ನ ದಾಸೋಹ ನೆರವೇರಿತು.
ಬಾದಾಮಿ ಅಮವಾಸ್ಯೆ ನಿಮಿತ್ತ ದೇವಸ್ಥಾನದಲ್ಲಿ ಪಂಚಾಭಿಷೇಕ, ವಿವಿಧ ಫಲಪುಷ್ಪಗಳ ಅಲಂಕಾರ, ಮಹಾಮಂಗಳಾರತಿ, ಹಾಗೂ ಪಲ್ಲಕ್ಕಿ ಸೇವೆ ಜರುಗಿದ್ದು, ಹಲವಾರು ಭಕ್ತರು ಭಾಗಿಯಾಗಿ ದೇವರ ಹರಕೆ ತೀರಿಸಿದರು.
ದೇವಸ್ಥಾನ ಟ್ರಸ್ಟಿನ ಅಧ್ಯಕ್ಷರಾದ ಸುರೇಶರೆಡ್ಡಿ ಅವರು ಮಾತನಾಡಿ ಪ್ರತಿ ಅಮವಾಸ್ಯೆಯು ಇಲ್ಲಿ ದಾನಿಗಳ ನೆರವಿನಿಂದ ಅನ್ನದಾಸೋಹ ಜರುಗುತ್ತದೆ.

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-27-at-5.40.32-PM.mp4"][/video]

ಒಂದು ವೇಳೆ ದಾನಿಗಳು ಇಲ್ಲದಿದ್ದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ದಾಸೋಹ ನಡೆಯುತ್ತದೆಂದರು.

ದಾಸೋಹ ದಾನಿಗಳು ಮಾತನಾಡಿ ಈ ಸ್ವಾಮಿಯ ಅನುಗ್ರಹದಿಂದ ನಮ್ಮ ಕುಟುಂಬಕ್ಕೆ ಒಳಿತಾಗಿರುತ್ತದೆ. ಇಂದು ನಮ್ಮ ಕುಟುಂಬ ಸಮೇತ ಬಂದು ಪಲ್ಲಕ್ಕಿ ಸೇವೆ, ದಾಸೋಹ ಸೇವೆ ಮಾಡಿರುವುದಾಗಿ ತಿಳಿಸಿದರು.
ಅಪಾರ ಭಕ್ತವೃಂದವನ್ನು ಹೊಂದಿರುವ ಶ್ರೀ ಈರಣ್ಣ ಸ್ವಾಮಿಯ ಸೇವೆಗೈಯಲೆಂದು ನಗರದ ವಿವಿಧ ವಾರ್ಡ್ ಗಳಿಂದ ಬಂದು ತಮ್ಮ ಕೈಲಾದ ಸೇವೆಯಲ್ಲಿ ಭಾಗಿಯಾಗುತ್ತಾರೆ.
ಯಾರಾದರೂ ಮುಂದಿನ ಅಮವಾಸ್ಯೆಗೆ ದಾಸೋಹ ಮಾಡುವ ಇಚ್ಚೆಯುಳ್ಳ ಭಕ್ತರು ಮೊದಲೇ ತಿಳಿಸಿದಲ್ಲಿ ಅವರ ಸೇವೆಗೆ ಅನುವು ಮಾಡಿಕೊಡಲಾಗುವುದೆಂದು ಆರ್ಚಕ ಶರಣಯ್ಯಸ್ವಾಮಿ ತಿಳಿಸಿದರು.
ಇದೇ ವೇಳೆ ದೇವಸ್ಥಾನ ಟ್ರಸ್ಟಿನ ಉಪಾಧ್ಯಕ್ಷ ವೀರೇಶ ನಾಯಕ, ಹಿರಿಯ ಮುಖಂಡರಾದ ನಾಗಯ್ಯ ಸ್ವಾಮಿ, ಸುಂಕಪ್ಪ, ಪ್ರಕಾಶ ಹಾಗೂ ಇನ್ನಿತರ ಭಕ್ತರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ