Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಬೆಳೆಹಾನಿ ಪರಿಹಾರ ಹೆಚ್ಚಳ ಮಾಡಲು ಸಾಬಪ್ಪ ಒತ್ತಾಯ

Advertisement
ಸೇಡಂ:  ಈ ವರ್ಷ ಉತ್ತಮ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ನಡೆದಿತ್ತು. ಆದರೆ, ಮೂರ್ನಾಲ್ಕು ವಾರಗಳ ಮಧ್ಯೆ ಮಳೆ ಬಾರದ ಕಾರಣ ಹಲವೆಡೆ ಬೆಳೆ ಒಣಗಿತ್ತು. ಕೆಲವು ಭಾಗಗಳಲ್ಲಿ ರೈತರು ಮರು ಬಿತ್ತನೆಯನ್ನು ಕೂಡ ಮಾಡಿದರು.

ಅದರ ಬೆನ್ನಲ್ಲೇ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗಿರುವ ಕಾರಣ ಅತಿವೃಷ್ಟಿಯಿಂದಾಗಿ ವ್ಯಾಪಕ ಪ್ರಮಾಣದಲ್ಲಿ ಬೆಳೆಗಳಿಗೆ ಹಾನಿಯಾಗಿದೆ. ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಪರಿಹಾರ ನೀಡಿದರೆ ರೈತರಿಗೆ ರಿಲೀಫ್‌ ಸಿಗುವುದಿಲ್ಲ. ಅದ ಕಾರಣ ಪರಿಹಾರ ಮೊತ್ತ ಹೆಚ್ಚಳ ಮಾಡಿ ಹಾಗೂ ಶೀಘ್ರದಲ್ಲೇ ರೈತರಿಗೆ ಅನುಕೂಲ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ತಾಲೂಕ ಕಾರ್ಯಾಧ್ಯಕ್ಷರಾದ ಸಾಬಪ್ಪ ಅಬ್ಬಗಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸರಕಾರಕ್ಕೆ ಒತ್ತಾಯಿಸಿ ಆಗ್ರಹ ವ್ಯಕ್ತಪಡಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ