Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಓಪನ್ : ಭಕ್ತರಲ್ಲಿ ಹರುಷ 

Advertisement

ಕೇರಳ : ಭಾರತದ ಹಲವು ರಾಜ್ಯಗಳಿಂದ ಭಕ್ತಾದಿಗಳು ಭೇಟಿ ನೀಡುವ ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆಯ ದೇಗುಲ ಇಂದು ತೆರೆಯಲಿದೆ.


ಶುಕ್ರವಾರದಿಂದ ಮಂಡಳ ಪೂಜೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1.00 ಗಂಟೆಯಿಂದ ಭಕ್ತಾದಿಗಳು ಪಂಪಾನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ.


ಈ ಬಾರಿ ಆನ್‌ಲೈನ್‌ ಮೂಲಕ ಮುಂಗಡ ಬುಕಿಂಗ್‌ ಸೌಲಭ್ಯವನ್ನು ನೀಡಲಾಗಿತ್ತು. ನವೆಂಬರ್‌ ತಿಂಗಳ ಎಲ್ಲಾ ದಿನಗಳೂ ಈಗಾಗಲೇ ಬುಕಿಂಗ್‌ ಭರ್ತಿಯಾಗಿದ್ದು, ಕೇವಲ ನ.30 ರ ಕೆಲವು ಸ್ಲಾಟ್‌ ಗಳು ಮಾತ್ರ ಲಭ್ಯವಿದೆ.


ಡಿಸೆಂಬರ್‌ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್‌ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್‌ ಕ್ಯಾನ್ಸಲ್‌ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.


ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್‌ ಕಾಋಡ್‌, ವೋಟರ್‌ ಐಡಿ ಅಥವಾ ಪಾಸ್‌ ಪೋರ್ಟ್‌ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್‌ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ ಎಂದು ದೇವಸ್ವಂ ಬೋರ್ಡ್‌ ತಿಳಿಸಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ