Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದಲಗಾ ಆಂಗ್ಲ ಮಾಧ್ಯಮ ಪ್ರೌಢಶಾಲೆ. ನಿರಂತರ ಆರು ವರ್ಷಗಳಿಂದ ನೂರರಷ್ಟು ಪಲಿತಾಂಶ.

Advertisement
ನಿಪ್ಪಾಣಿ :  ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ ದೊಂದಿಗೆ ಉನ್ನತ ದರ್ಜೆಯ ಬೋಧನೆ, ಕ್ರೀಡೆ, ಕಲೆ, ಜ್ಞಾನದ ಜ್ಯೋತಿ ಬೆಳಗುವ, ಕಲಾ ಕೌಶಲ್ಯದ ಶಿಕ್ಷಕರ ಬೋಧನೆಯಿಂದ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನಲ್ಲಿಯ ಪ್ರತಿಭೆ ಪ್ರದರ್ಶಿಸಲು ಸಾಧ್ಯವೆಂಬುದಕ್ಕೆ ಸದಲಗಾ ಪಟ್ಟಣದ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಉತ್ತಮ ಉದಾಹರಣೆ. ಎಂದು ಸದಲಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ರಾವಸಾಹೇಬ ಪಾಟೀಲ ತಿಳಿಸಿದರು.

ಅವರು ಸದಲಗಾ ಪಟ್ಟಣದ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು ಇದೇ ಸಂದರ್ಭದಲ್ಲಿ ಪ್ರಾಂಶುಪಾಲ ಎಚ್ಎನ್ ಸಯ್ಯದ್ ಹಾಗೂ ಶಿಕ್ಷಕ ಪ್ರಶಾಂತ ಪಾಟೀಲ್ ಮಾತನಾಡಿ ಹಿರಿಯ ಶಿಕ್ಷಣ ಪ್ರೇಮಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಪಾಟೀಲ್ ಮಾರ್ಗದರ್ಶನದಲ್ಲಿ ಆಡಳಿತ ಮಂಡಳಿಯ ವಿಶ್ವಾಸ ಒಮ್ಮತದ ನಿರ್ಧಾರದೊಂದಿಗೆ ಸದಲಗಾ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆಯುತ್ತಿದ್ದು ಕಳೆದ ಆರು ವರ್ಷಗಳಿಂದ ಶೇ.100ರಷ್ಟು ಫಲಿತಾಂಶ ಬಂದಿದೆ.

ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯದೊಂದಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡಿಸಲು ಒತ್ತು ನೀಡುತ್ತಿರುವುದರಿಂದ ಕೇಂದ್ರಕ್ಕೆ ಕಳೆದ 6.ವರ್ಷಗಳಿಂದ ನೂರರಷ್ಟು ಪಲಿತಾಂಶ ಬಂದಿದ್ದು ಶಾಲೆಯ ಪ್ರತೀಕ ಯಾದವ ಪ್ರಥಮ ಸ್ಪೂರ್ತಿ ಜಗತಾಪ ದ್ವಿತೀಯ ಗುರುಪ್ರಸಾದ್ ಗಡಕರಿ ತೃತೀಯ ಕ್ರಮಾಂಕದಲ್ಲಿ ಪಾಸಾಗಿದ್ದು ಸಂಸ್ಥೆಯ ಆಡಳಿತ ಮಂಡಳಿಗೆ, ಪಾಲಕರಿಗೆ ಶಿಕ್ಷಕರಿಗೆ ಕೀರ್ತಿ ತಂದಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಅಶೋಕ ಉಗಾರೆ ಡಾಕ್ಟರ್ ಜ್ಯೋತಿ ಚಿಂಚನಿಕರ, ರಮೇಶ ಮಾನೆ ಶರದ ಲಡಗೆ ಸಂಜಯ ಕೋರೆ, ಭರತ ಪಾಟೀಲ, ಶೀತಲ ಪ್ರಧಾನ ಸೇರಿದಂತೆ ಶಿಕ್ಷಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ