LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಸಾಧ್ವಿ ಶೈಲ್ ಮುಡಿಗೆ ಫೆಮಿನಾ ಮಿಸ್ ಇಂಡಿಯಾ 2026 ಅವಾರ್ಡ್ 

Advertisement
ಭುವನೇಶ್ವರ: ದೇಶದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ 'ಫೆಮಿನಾ ಮಿಸ್ ಇಂಡಿಯಾ 2026'ರ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಗೋವಾದ ಸುಂದರಿ ಸಾಧ್ವಿ ಶೈಲ್ Sadhvi Sail) ಅವರು ಈ ವರ್ಷದ ಮಿಸ್ ಇಂಡಿಯಾ ವರ್ಲ್ಡ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ ಆವೃತ್ತಿಯ ಈ ಸೌಂದರ್ಯ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಸಾಧ್ವಿ ಅವರು ಈ ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ರಾಜನಂದಿನಿ ಪವಾರ್ ಪ್ರಥಮ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಜಮ್ಮು ಮತ್ತು ಕಾಶ್ಮೀರದ ಶ್ರೀ ಅದ್ವೈತ ದ್ವಿತೀಯ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.


ಯಾರು ಈ ಸಾಧ್ವಿ ಶೈಲ್?


ಗೋವಾದ ಸುಂದರ ಪರಿಸರದಲ್ಲಿ ಬೆಳೆದ ಸಾಧ್ವಿ ಶೈಲ್ ಅವರಿಗೆ ಆರಂಭದಿಂದಲೂ ಸಮಾಜದ ಬಗ್ಗೆ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಅಪಾರ ಆಸಕ್ತಿ. ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಆಸಕ್ತಿ ಹೊಂದಿರುವ ಇವರು, ಕೇವಲ ಸೌಂದರ್ಯವಷ್ಟೇ ಅಲ್ಲದೆ ಬೌದ್ಧಿಕವಾಗಿಯೂ ಮುಂಚೂಣಿಯಲ್ಲಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು