Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಗೊಳ್ಳಿ ರಾಯಣ್ಣ, ರೈತನ ಮೂರ್ತಿ ಭಗ್ನ ಮಾಡಿದ ಕಿಡಿಗೇಡಿ

Advertisement

ಧಾರವಾಡ: ಕಿಡಿಗೇಡಿಯೊಬ್ಬ ಸಂಗೊಳ್ಳಿ ರಾಯಣ್ಣ ಹಾಗೂ ರೈತನ ಮೂರ್ತಿ ಭಗ್ನ ಮಾಡಿದ ಘಟನೆ ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.


ಅಶೋಕ್‌ ಕಾಲವಾಡ (44) ಆರೋಪಿ. ಅಶೋಕ್‌ ನರಗುಂದ-ನವಲಗುಂದ ಬಂಡಾಯದ ಗೋಲಿಬಾರ್‌ನಲ್ಲಿ ಹುತಾತ್ಮರಾದ ಬಸಪ್ಪ ಲಕ್ಕುಂಡಿ ಪ್ರತಿಮೆ ಭಗ್ನ ಮಾಡಿದ್ದಾನೆ.


ಅದಾದ ಬಳಿಕ ಗ್ರಾಮದ ಬಸ್ ನಿಲ್ದಾಣದ ಎದುರಿನ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ಮೂರ್ತಿಯ ಖಡ್ಗಕ್ಕೆ ಭಗ್ನ ಮಾಡಿದ್ದಾನೆ. ಘಟನೆ ಬಳಿಕ ನವಲಗುಂದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆಗೆ ಸಂಬಂಧಿಸಿ ಮೂರ್ತಿ ಭಗ್ನ ಮಾಡಿದವನ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಗ್ನವಾಗಿರುವ ಮೂರ್ತಿಗಳಿಗೆ ಬಟ್ಟೆ ಸುತ್ತಿರುವ ಪೊಲೀಸರು, ಭಗ್ನ ಮಾಡಿರುವ ಮಾನಸಿಕ ಅಸ್ವಸ್ಥ ಅಶೋಕ್‌ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.


ಅಳಗವಾಡಿ ಗ್ರಾಮದಲ್ಲಿ ಪೊಲೀಸರು ಶಾಂತಿ ಸಭೆಯನ್ನು ಮಾಡಿದ್ದು, 5 ದಿನಗಳಲ್ಲಿ ರಾಯಣ್ಣನ ಹಾಗೂ ರೈತನ ಹೊಸ ಮೂರ್ತಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ