
ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಇಲಕಲ್ಲ ನಗರದ ರುದ್ರಭೂಮಿ ಯ ಆವರಣದಲ್ಲಿ ಸಸಿ ನೇಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು, ಕಾರ್ಯಕ್ರಮದಲ್ಲಿ ಶಕ್ತಿಕೇಂದ್ರ ಸದಸ್ಯರು, ನಗರಸಭೆ ಸದಸ್ಯರುಗಳು ಪಾಲ್ಗೋಂಡು ಕಾರ್ಯಕ್ರಮ ಯಶಸ್ವಿ ಗೊಳಿಸಿದರು.
ವರದಿ ದಾವಲ್. ಶೇಡಂ

Get latest news updates delivered straight to your WhatsApp.