Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೂಜಾರಿ ಗುರುಕುಲ ಶಾಲೆಯಲ್ಲಿ ಸರಸ್ವತಿ ಪೂಜೆ ಮತ್ತು ಅಕ್ಷರಾಭ್ಯಾಸ ಕಾರ್ಯಕ್ರಮ

Advertisement

ಸೇಡಂ:ತಾಲೂಕಿನ ಖಂಡೇರಾಯಣಪಲ್ಲಿ ಗ್ರಾಮದಲ್ಲಿ ಪೂಜಾರಿ ಗುರುಕುಲ ಶಾಲೆಯಲ್ಲಿ ಸೋಮವಾರ ದಿನಾಂಕ 29ರಂದು ತಾಯಿ ಮಹಾಸರಸ್ವತಿ ಪೂಜೆ ಮತ್ತು ಎಲ್ ಕೆ ಜಿ ಮತ್ತು ಯು ಕೆ ಜಿ ಮಕ್ಕಳ ಅಕ್ಷರಭ್ಯಾಸ ಕಾರ್ಯಕ್ರಮವನ್ನು  ಚಂದ್ರಶೇಖರ ಸ್ವಾಮಿ ಮಠ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದಂತಹ  ಅಶೋಕ್ ಪೂಜಾರಿ ಮತ್ತು ಮುಖ್ಯೋಪಾಧ್ಯಾಯರು ಸಾವಿತ್ರಮ್ಮ ಕಾವಲಿ ಹಾಗೂ ಶಿಕ್ಷಕಿಯರಾದ ರೇಣುಕಾ, ಸಮತ, ಮಹೇಶ್ವರಿ, ದೀಕ್ಷ ಮತ್ತು ಪಾಲಕರು ಉಪಸ್ಥಿತಿ ಇದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮ ಪಡಿತರ ಮಾರಾಟ ಕಡಿವಾಣಕ್ಕೆ ಡಿಎಸ್ಎಸ್ ಅಗ್ರಹ!ಪೂಜಾರಿ ಗುರುಕುಲ ಶಾಲೆಯಲ್ಲಿ ಸರಸ್ವತಿ ಪೂಜೆ ಮತ್ತು ಅಕ್ಷರಾಭ್ಯಾಸ ಕಾರ್ಯಕ್ರಮಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ  ಸಭೆಗ್ರಾಹಕರಿಗೆ ಶಾಕ್ : ಪ್ರತಿ ಕೆಜಿಗೆ ಅಕ್ಕಿ ದರ 13 ರೂ. ವರೆಗೆ ಹೆಚ್ಚಳ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಹೇರಲಾಗಿದ್ದ ನಿರ್ಬಂಧಗಳ ತೆರವು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಇಂದಿನಿಂದ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆರಂಭ ಕೇವಲ 500 ರೂಪಾಯಿ ಸಾಲದ ವಿಚಾರಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ : ಡಿ.ಕೆ.ಶಿವಕುಮಾರ್ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ : ಸದಾನಂದಗೌಡರು ಎನ್ನಲಾದ ಆಡಿಯೋ ವೈರಲ್