LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

31 ಜನರ ಗಡಿಪಾರು : ಆಯುಕ್ತ ಶಶಿಕುಮಾರ ಹೇಳಿಕೆ

Advertisement
ಹುಬ್ಬಳ್ಳಿ : ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.



ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ (ಸೈಂಟಿಸ್ಟ್ ಮಂಜ್ಯಾ), ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ದಾವೂದ್ ನದಾಫ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣ ಗಭ್ಯಾ ಎಂಬುವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ‌ ಎಂದು ಮಾಹಿತಿ ನೀಡಿದರು.

ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 1700ಕ್ಕೂ ಹೆಚ್ಚು ರೌಡಿಶೀಟರ್‌ಗಳಿದ್ದಾರೆ. ಅದರಲ್ಲಿ ಈ ಹಿಂದೆ 52 ಆರೋಪಿಗಳನ್ನು ಗಡಿಪಾರು ಮಾಡಲಾಗಿತ್ತು. ಈಗ 31 ಜನ ಸೇರಿ ಒಟ್ಟು 83 ಜನರ ಗಡಿಪಾರು ಮಾಡಲಾಗಿದೆ. ಇನ್ನೂ ಅನೇಕರ ಪಟ್ಟಿ ತಯಾರಿಸಲಾಗುತ್ತಿದೆ. ಮೂರನೇ ಹಂತದಲ್ಲಿ ಇನ್ನಷ್ಟು ಜನರ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು.

ವರದಿ : ಸುಧೀರ್ ಕುಲಕರ್ಣಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ