Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಚಿಂತನೆ : ಸತೀಶ್ ಜಾರಕಿಹೊಳಿ 

Advertisement
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಇಎಸ್) ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಲ್ಲಿ ಅನುಮತಿ ಪಡೆಯುತ್ತಿದ್ದಾರೆ.

ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್ ನಿಷೇಧಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಇಎಸ್ ನಾಯಕರು ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಆ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಅನುಮತಿ ಪಡೆದುಕೊಳ್ಳದೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಅನುಮತಿ ನೀಡುವುದಿಲ್ಲವೆಂದು ಹೇಳಿದ್ದ ಜಿಲ್ಲಾಡಳಿತ ಕಾರ್ಯಕರ್ತರಿಗೆ ಪೊಲೀಸ್ ಭದ್ರತೆ ಒದಗಿಸಿತ್ತು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ