LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚoದಣವನ ಉದ್ಯಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಭೇಟಿ

Advertisement


ಹುಕ್ಕೇರಿ:  ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಬೆಣಿವಾಡ ಗ್ರಾಮದಲ್ಲಿರುವ ಚಂದನವನ ಉದ್ಯಾನಕ್ಕೆ  ಭೇಟಿ ನೀಡಿದರು.

ಗ್ರಾಮೀಣ ಸೊಗಡಿನಿಂದ ಕೂಡಿರುವ ಈ ಸುಂದರ ಉದ್ಯಾನವನಕ್ಕೆ ಹೆಚ್ಚು ಪ್ರವಾಸಿಗರು ಭೇಟಿ ನೀಡಿ,ಪ್ರೋತ್ಸಾಹಿಸುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮದಮಕ್ಕನಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು, ಕುಂದುಕೊರತೆಗಳನ್ನು ಆಲಿಸಿದರು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್