Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ : ಸತೀಶ್ ಜಾರಕಿಹೊಳಿ 

Advertisement
ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ.ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. ಸಿಎಂ ಬದಲಾವಣೆ ಅಪ್ರಸ್ತುತ. ಅಂತಹ ಯಾವುದೇ ಚರ್ಚೆಗೂ ಆಸ್ಪದ ಇಲ್ಲ ಎಂದು ಹೇಳಿದರು.

ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಪರಮೇಶ್ವರ್ ಅವರನ್ನು ಭೇಟಿಯಾಗಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಕಚೇರಿಗೆ ಹೋಗುತ್ತಾ ಇರುತ್ತೇವೆ. ಪಕ್ಷ ಸಂಘಟನೆ, ಚುನಾವಣೆ ಬಗ್ಗೆ ಚರ್ಚೆ ಮಾಡಿದ್ವಿ ಅಷ್ಟೇ ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ