Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ : ಸತೀಶ್ ಜಾರಕಿಹೊಳಿ

Advertisement

ಬೆಂಗಳೂರು : ದೆಹಲಿಯ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ನಿನ್ನೆ ನಡೆದ ರಾಷ್ಟ್ರೀಯ ಸಂದರ್ಶನದಲ್ಲಿ, ನಾನೇ ಮುಖ್ಯಮಂತ್ರಿಯಾಗಿ ಆಗಿರುತ್ತೇನೆ. ಅಲ್ಲದೆ 2028 ರಲ್ಲಿ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಭಾರಿ ಸಂಚಲನ ಸೃಷ್ಟಿಸಿದೆ.


ಇದೀಗ ಸತೀಶ್ ಜಾರಕಿಹೊಳಿ ಕೂಡ 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರು.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರು.

ಮುಂದಿನ ಬಾರಿಯೂ ಅವರೇ ಸಿಎಂ ಆಗುತ್ತಾರೆ ಅಂತ ನಾನು ಹೇಳಲ್ಲ. 2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಿನ್ನೆ ಸಿಎಂ ಹೇಳಿದ ಮೇಲೆ ಮುಗೀತು ಆ ಕುರಿತು ಮತ್ತೆ ಚರ್ಚೆ ಮಾಡುವಂತಿಲ್ಲ ಎಂದು ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ