LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೊಡ್ಡ ಗೆಲುವಿನೊಂದಿಗೆ ಫೈನಲ್ ತಲುಪಿದ ಸೌರಾಷ್ಟç

Advertisement
ಬೆಂಗಳೂರು: ವಿಜಯ ಹಜಾರೆ ಟ್ರೋಫಿ ಕ್ರಿಕಟ್ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟç ತಂಡವು ಪಂಜಾಬ್ ವಿರುದ್ಧ ೯ ವಿಕೆಟ್ ಗಳ ರ‍್ಜರಿ ಗೆಲವು ದಾಖಲಿಸಿ ಪಂದ್ಯಾವಳೀಯಲ್ಲಿ ಫೈನಲ್ ತಲುಪಿದ್ದು, ಫೈನಲ್‌ನಲ್ಲಿ ವಿರ‍್ಭಾ ತಂಡವನ್ನು ಎದುರಿಸಲಿದೆ.
ಇಲ್ಲಿನ ಬಿಸಿಸಿಐ ಸೆಂಟ್ರಲ್ ಎಕ್ಸಲೆನ್ಸ್ ಆಕಾಡೆಮಿ ಮೈದಾನದಲ್ಲಿ ನಡೆದ ದ್ವಿತೀಯ ಸೆಮಿಫೈನಲ್‌ನಲ್ಲಿ ಸೌರಾಷ್ಟç ತಂಡವು ಪಂಜಾಬ್ ವಿರುದ್ಧ ಗೆಲ್ಲಲು ೨೯೨ ರನ್‌ಗಳನ್ನು ಗಳಿಸಬೇಕಿತ್ತು. ಈ ಗುರಿಯನ್ನು ಸೌರಾಷ್ಟç ಸುಲಭವಾಗಿ ಮುಟ್ಟಿತು.
ಸ್ಕೋರ್ ವಿವರ
ಪಂಜಾಭ್ ೨೯೧
ಸೌರಾಷ್ಟç ೩೯.೩ ಓವರುಗಳಲ್ಲಿ ೧ ವಿಕೆಟ್‌ಗೆ ೨೯೩
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು