Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರಿ ಗಾಳಿ-ಮಳೆಗೆ ಹಾರಿಹೋದ ಶಾಲೆಯ ಮೇಲ್ಟಾವಣಿ:  ಕಾಗವಾಡ ಪಟ್ಟಣದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಹಾನಿ    

Advertisement

ಕಾಗವಾಡ: ಪಟ್ಟಣದಲ್ಲಿ ಬುಧವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ವ್ಯಾಪಕ ಹಾನಿಯಾಗಿದ್ದು.ಪಟ್ಟಣದ ಸುತ್ತಮುತ್ತ ಸುಮಾರು 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.ಕಾಗವಾಡ ಪಟ್ಟಣದ ಬಸ್ ನಿಲ್ದಾಣದ ಎದುರಿರುವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳ ಮೇಲ್ಚಾವಣಿ ಬಿರುಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ  ರಭಸವಾಗಿ ಬೀಸಿದ ಗಾಳಿಗೆ ಮರಗಳು ರಸ್ತೆ ಮೇಲೆ ಉರುಳಿ ಕೆಲಕಾಲ ಸಂಚಾರಕ್ಕೆ ಅಡ್ಡಚಣಿ ಉಂಟಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಅಧಿಕಾರಿಗಳು ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಮಳೆ ತಂಪು ನೀಡಿದರೂ, ಆಸ್ತಿಪಾಸ್ತಿಗೆ ಉಂಟಾದ ಹಾನಿ ಆತಂಕ ಮೂಡಿಸಿದೆ.
news_1778736043_0_236.webp

 


ವರದಿ.:ಚಂದ್ರಕಾಂತ ಕಾಂಬಳೆ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ