LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಉಪನ್ಯಾಸಕರ ದಾಖಲೆಗಳ ಪರಿಶೀಲನೆ : 20 ಅತಿಥಿ ಶಿಕ್ಷಕರು ನಕಲಿ ದಾಖಲೆ ಸಲ್ಲಿಕೆ

Advertisement
ಬೆಂಗಳೂರು: ರಾಜ್ಯದಲ್ಲಿ ನಕಲಿ ಪಿಎಚ್‌ಡಿ ಸೇರಿದಂತೆ ಸುಳ್ಳು ದಾಖಲೆ ನೀಡಿ ಉದ್ಯೋಗ ಪಡೆಯುವ ಪ್ರಯತ್ನವನ್ನು ಉದ್ಯೋಗಕಾಂಕ್ಷಿಗಳು ಮಾಡುತ್ತಿರುವುದು ಎಲ್ಲರಿಗೂ ತಿಳಿದೇ ಇದೆ.

ಇದೀಗ ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರು ಸಲ್ಲಿಸಿರುವ ದಾಖಲೆಗಳ ಪರಿಶೀಲನೆಗೆ ಮುಂದಾಗಿದ್ದು, ಈ ಪೈಕಿ 20 ಅತಿಥಿ ಶಿಕ್ಷಕರು ನಕಲಿ ದಾಖಲೆ ಸಲ್ಲಿಸಿರುವುದು ಪತ್ತೆಯಾಗಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 10 ಸಾವಿರ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪಿಎಚ್‌ಡಿ ನಕಲಿ ದಾಖಲೆ ನೀಡಿದ 10 ಮಂದಿ, ವಿಶೇಷ ಚೇತನ 4 ಮಂದಿ, ಸ್ನಾತಕೋತ್ತರ ಪದವಿ ಅಂಕಪಟ್ಟಿ 2 ಮಂದಿ ಮತ್ತು ಎಂ.ಫಿಲ್‌ನ ನಕಲಿ ದಾಖಲೆ ನೀಡಿದ ಓರ್ವನನ್ನು ಪತ್ತೆ ಹಚ್ಚಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ