Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೈ ಸಂಸ್ಥೆಯಿಂದ ತಾಲೂಕು ಮಟ್ಟದ ಪಾಲುದಾರರ ಎರಡನೇ ಹಂತದ ತರಬೇತಿ

Advertisement
ಕಾಳಗಿ:ಕ್ರೈ ಸಂಸ್ಥೆಯ ವತಿಯಿಂದ ಎರಡನೇ ಹಂತದ ತಾಲೂಕು ಮಟ್ಟದ ಪಾಲುದಾರರ ತರಬೇತಿ ಕಾರ್ಯಕ್ರಮವು ಕಾಳಗಿ ಪ್ರವಾಸಿ ಮಂದಿರದಲ್ಲಿ ಜರುಗಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕಾಳಗಿ ವೈದ್ಯಾಧಿಕಾರಿ ಡಾ. ಅಂಬರೀಶ್ ಅವರು ನವಜಾತ ಶಿಶುಗಳ ಆರೈಕೆ ಕುರಿತು ಮಾತನಾಡಿದರು. ಹುಟ್ಟಿದ ತಕ್ಷಣ ತಾಯಿಯ ಎದೆಹಾಲು (ಕೊಲೋಸ್ಟ್ರಮ್) ನೀಡುವ ಮಹತ್ವ, ಆರು ತಿಂಗಳವರೆಗೆ ಕೇವಲ ಎದೆಹಾಲಿನ ಪೋಷಣೆಯ ಅಗತ್ಯತೆ ಹಾಗೂ ಸ್ವಚ್ಛತೆ ಮತ್ತು ನಿಯಮಿತ ರೋಗನಿರೋಧಕ ಲಸಿಕೆಗಳ ಬಗ್ಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗ್ರೇಡ್–2 ರಾಜೇಶ್ವರಿ ಉದ್ಘಾಟಕರಾಗಿ ಉಪಸ್ಥಿತರಿದ್ದರು. ಕಾಳಗಿ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೇಬಲ್ ಈರಣ್ಣ ಹಾಗೂ ಶ್ರೀಶೈಲ್, ಕ್ರೈ ಸಂಸ್ಥೆಯ ಸಿಬ್ಬಂದಿಗಳಾದ ಶ್ವೇತಾ, ಪೂಜಾ, ಶಿಲ್ಪಾ, ನರಸಿಂಹರಾವ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಪಾಲಕರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಶಾಲಾ SDMC ಸದಸ್ಯರು ಭಾಗವಹಿಸಿದ್ದರು.

ವರದಿ : ಹಣಮಂತ ಕುಡಹಳ್ಳಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ