LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದ್ವಿತೀಯ ಟೆಸ್ಟ್: ಜಿಂಬಾಬ್ವೆ 4 ವಿಕೆಟ್ ಗೆ 81

Advertisement
ಬುಲಾವಾಯೋ (ಜಿಂಬಾಬ್ವೆ): ಆತಿಥೇಯ ಜಿಂಬಾಬ್ವೆ ಕ್ರಿಕೆಟ್ ತಂಡವು ಇಂದಿಲ್ಲಿ ಆರಂಭವಾದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ  ಮೊದಲ ದಿನದ  ಎರಡನೇ ಅವಧಿಯ ಆಟದಲ್ಲಿ 81 ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.

ಇಲ್ಲಿನ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಜಿಂಬಾಬ್ವೆ 43 ರನ್ ಗಳಾಗುವಷ್ಟರಲ್ಲಿ 3 ವಿಕೆಟ್ ಹಾಗೂ 67 ರನ್ ಗಳಾಗುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಕೆಟ್ಟ ಆರಂಭ ಕಂಡಿತು. ಜಿಂಬಾಬ್ವೆ ಪರವಾಗಿ ಬ್ರೆಂಡನ್ ಟೇಲರ್ ಮಾತ್ರ 44 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದು, ಕಿವೀಸ್ ಬೌರುಗಳಿಗೆ ಪ್ರತಿರೋಧ ಒಡ್ಡುತ್ತಿದ್ದರು. ನ್ಯೂಜಿಲೆಂಡ್ ಪರವಾಗಿ ಮ್ಯಾಟ್ ಹೆನ್ರಿ 30 ಕ್ಕೆ 2 ಹಾಗೂ ಜಾಕ್ರಿ ಪೋಲ್ಕಸ್ 24 ಕ್ಕೆ 2 ವಿಕೆಟ್ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್