Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಟ್ವೆಂಟಿ-20: ಕಾಂಗರೂ ವಿರುದ್ಧ ಭಾರತಕ್ಕೆ ಸೋಲು

Advertisement
ಮೆಲ್ಬೋರ್ನ್: ಪ್ರವಾಸಿ ಭಾರತ ಕ್ರಿಕೆಟ್ ತಂಡದ ವಿರುದ್ಧ ಇಲ್ಲಿ ನಡೆದ ದ್ವಿತೀಯ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯವನ್ನು ಆಸ್ಟ್ರೇಲಿಯಾ 4 ವಿಕೆಟ್ ಗಳಿಂದ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ರಿಂದ ಮುನ್ನಡೆ ಸಾಧಿಸಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಮೊದಲು  ಬ್ಯಾಟ್ ಮಾಡಲು ಇಳಿಸಲ್ಪಟ್ಟ ಭಾರತ ತಂಡವು ನಿಗದಿತ 20 ಓವರುಗಳಲ್ಲಿ ಕೇವಲ 125 ರನ್ ಗಳಿಗೆ ಆಲೌಟಾಯಿತು. ಸುಲಭ ಗೆಲುವಿನ ಗುರಿ ಹೊಂದಿದ್ದ ಆಸ್ಟ್ರೇಲಿಯಾ ತಂಡವು 13.2 ಓವರುಗಳಲ್ಲಿ 6 ವಿಕೆಟ್ ಗೆ 126 ರನ್ ಗಳಿಸಿ ಸುಲಭ ಗೆಲುವು ಪಡೆಯಿತು.

ಸ್ಕೋರ್ ವಿವರ

ಭಾರತ 20 ಓವರುಗಳಲ್ಲಿ 125

ಅಭಿಷೇಕ ಶರ್ಮಾ 68 ( 37 ಎಸೆತ, 8 ಬೌಂಡರಿ, 2 ಸಿಕ್ಸರ್)

ಹರ್ಷಿತ್ ರಾಣಾ 35 ( 33 ಎಸೆತ, 3 ಬೌಂಡರಿ, 1 ಸಿಕ್ಸರ್)

ಜೋಷ್ ಹೆಜಲ್ ವುಡ್ 13 ಕ್ಕೆ 3, ನ್ಯಾಥನ್ ಎಲಿಸ್ 21 ಕ್ಕೆ 2)

ಆಸ್ಟ್ರೇಲಿಯಾ 13.2 ಓವರುಗಳಲ್ಲಿ 6 ವಿಕೆಟ್ ಗೆ 126

ಮಿಚೆಲ್ ಮಾರ್ಷ್ 46 ( 26 ಎಸೆತ, 2 ಬೌಂಡರಿ, 4 ಸಿಕ್ಸರ್)

ಟ್ರೆವರ್ಸ್ ಹೆಡ್ 28 ( 15 ಎಸೆತ, 3 ಬೌಂಡರಿ, 1 ಸಿಕ್ಸರ್), ಜೋಶ್ ಇಂಗ್ಲೀಷ್ 20 ( 20 ಎಸೆತ, 1 ಬೌಂಡರಿ)

ವರುಣ್ ಚರ್ಕವರ್ತಿ 23 ಕ್ಕೆ 2, ಬೂಮ್ರಾ 26 ಕ್ಕೆ 2) ಕುಲದೀಪ್ ಯಾದವ್ 45 ಕ್ಕೆ 2)

ಪಂದ್ಯ ಶ್ರೇಷ್ಠ: ಜೋಸ್ ಹೆಜಲ್ ವುಡ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ