Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Advertisement
ಛತ್ತೀಸ್‌ಗಢ: ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಸುಕ್ಮದಲ್ಲಿ ನಡೆದಿದೆ.

ದಕ್ಷಿಣ ಬಿಜಾಪುರ-ಸುಕ್ಮದ ಕಾಡಿನಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ.


ಮೂರು ಜಿಲ್ಲೆಗಳಿಂದ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ, ಕೋಬ್ರಾದ ಐದು ಬೆಟಾಲಿಯನ್‌ಗಳು ಮತ್ತು ಸಿಆರ್‌ಪಿಎಫ್‌ನ 229ನೇ ಬೆಟಾಲಿಯನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಪೊಲಿಸ್ ಮೂಲಗಳು ತಿಳಿಸಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ