Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರ ಮಟ್ಟಕ್ಕೆ ಆಯ್ಕೆ

Advertisement
ಕಾಗವಾಡ: ಶಾಲಾ ಶಿಕ್ಷಣ ಇಲಾಖೆ, (ಪದವಿ-ಪೂರ್ವ)ಬೆಂಗಳೂರು, ದಿನಾಂಕ:11.11.2025 0 14.11.2025 ಕಲಬುರ್ಗಿ ಜಿಲ್ಲೆಯ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ 2025-26ನೇ ಸಾಲಿನ ರಾಜ್ಯ ಮಟ್ಟದ ಬಾಲಕರ ಅಥ್ಲೆಟಿಕ್ಸ ಪಂದ್ಯಾವಳಿಯಲ್ಲಿ ಶಿವಾನಂದ ಪದವಿ-ಪೂರ್ವ ಮಹಾವಿದ್ಯಾಲಯ ಕಾಗವಾಡದ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಯಾದ ಕುಮಾರ ಶಿವಾನಂದ ಸಿದರಾಯ ಮುಂಜೆ ಈತನು ಗುಡ್ಡಗಾಡು (ಕ್ರಾಸ್‌ಂಟ್ರಿ) ಓಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಈತನಿಗೆ ಆಡಳಿತ ಮಂಡಳಿ, ಪ್ರಾಚಾರ್ಯರು, ದೈಹಿಕ ನಿರ್ದೆಶಕರು ಸಿಬ್ಬಂದಿ ವರ್ಗದವರು ಶುಭ ಹಾರೈಸಿಸುತ್ತಾರೆ.

ವರದಿ: ಚಂದ್ರಕಾಂತ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ