Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೌಢಶಾಲಾ ಕ್ರೀಡಾಕೂಟ: ತಾಲೂಕ ಮಟ್ಟಕ್ಕೆ ಆಯ್ಕೆ

Advertisement
ಕಂದಗಲ್ಲ: ಹಿರೇಸಿಗನಗುತ್ತಿಯಲ್ಲಿ ನೆಡೆದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕಂದಗಲ್ಲ ಗ್ರಾಮದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.
1 ಬಾಲಕಿಯರ ಥ್ರೋಬಾಲ್ ಪ್ರಥಮ, 2 ಬಾಲಕರ ಕಬಡ್ಡಿ ದ್ವಿತೀಯ, 3 ಬಾಲಕಿಯರ ರಿಲೇ ಪ್ರಥಮ, 4 ಬಾಲಕರ ರಿಲೇ ದ್ವಿತೀಯ
5 ಉದಯ್ ಕುಮಾರ್ ಭಜಂತ್ರಿ 100 ಮೀಟರ್ ಓಟದಲ್ಲಿ ಪ್ರಥಮ, 6.ಅಜಯ್ ಕುಮಾರ್ ರಕರೆಡ್ಡಿ 200ಮೀಟರ್ ಓಟದಲ್ಲಿ ಪ್ರಥಮ, 7. ಸುನಿಲ್ ವಡ್ಡರ್ ಚಕ್ರ ಎಸೆತ ಹಾಗೂ ಗುಂಡು ಎಸೆತದಲ್ಲಿ ಪ್ರಥಮ, 8. ಅಂಕುಶ ಗೌಡರ್ 100 ಮೀಟರ್ ಓಟದಲ್ಲಿ ಪ್ರಥಮ, 9. ಪ್ರಿಯಾಂಕ ಗೌಡರ್ 800 ಮೀಟರ್ ಓಟದಲ್ಲಿ ದ್ವಿತೀಯ, 10. ಅಕ್ಷತಾ ದ್ಯಾಮಣ್ಣವರ ಚಕ್ರ ಎಸೆತದಲ್ಲಿ ತೃತೀಯ
ಈ ಮೇಲಿನ ಎಲ್ಲ ಕ್ರೀಡೆಯಲ್ಲಿ ಉತ್ತಮ ಸಾಧನೆಗೈದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಎಲ್ಲಾ ಕ್ರೀಡಾಪಟುಗಳಿಗೆ ಶಾಲೆಯ ಸರ್ವ ಸಿಬ್ಬಂದಿಗಳು ಗ್ರಾಮಸ್ಥರು,ಅಭಿನಂದಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ