Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದ್ಯಮ ರತ್ನ ಪ್ರಶಸ್ತಿಗೆ ಆಯ್ಕೆ

Advertisement
ಹಾವೇರಿ :ಕಲಘಟಗಿ ತಾಲೂಕಿನ ಬೆಂಡಲಗಟ್ಟಿ ಗ್ರಾಮದ ನಿವಾಸಿಯಾಗಿರುವ ಮತ್ತು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರು ನಾಗರಾಜ ವನಳ್ಳಿಯವರಿಗೆ ರಾಜ್ಯ ಮಾದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಪತ್ರಕರ್ತರಾದ ನಾಗರಾಜ ವನಳ್ಳಿಯವರು ಮಾತನಾಡಿ ಪತ್ರಿಕೋದ್ಯಮವು ಸಂವಿಧಾನದ ನಾಲ್ಕನೇ ಅಂಗ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾವುಗಳು ಅತ್ಯಂತ ಶ್ರದ್ಯೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಅನ್ಯಾದ ವಿರುದ್ಧ ಹೋರಾಡುವಲ್ಲಿ ನಮ್ಮ ಮಾದ್ಯಮದ ಪಾತ್ರ ಬಹು ಮುಖ್ಯ ಎಂದು ಹೇಳಿದರು.



ದಿನಾಂಕ ೯/೨/೨೫ ರಂದು ರವಿವಾರ ಹುಬ್ಬಳ್ಳಿಯ ಢಾ. ಅಂಬೇಡ್ಕರ್ ಸಭಾಭವನದಲ್ಲಿ ನಡೆದ ವಿಶ್ವ ವಿಜಯ ಪತ್ರಿಕೆಯ ೨೦ನೇ ವಾರ್ಷಿಕೋತ್ಸವದ ಅಂಗವಾಗಿ ಹಲವಾರು ಸಾಧಕರಿಗೆ ರಾಜ್ಯ ಮಾದ್ಯಮ ರತ್ನ ಪ್ರಶಸ್ತಿ ನೀಡಲಾಯಿತು.



ಈ ಸಂದರ್ಭದಲ್ಲಿ ವಿಶ್ವ ವಿಜಯ ಪತ್ರಿಕೆಯ ಸಂಪಾದಕರಾದ ಡಿ ಎಂ ಬುರಡಿ ಹಾಗೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ