Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷರ ಆಯ್ಕೆ

Advertisement
ಬೀದರ : ಸರ್ಕಾರಿ ಹೊರಗುತ್ತಿಗೆ ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ
ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ ಅವರು ತಿಳಿಸಿದರು. ನಗರದ ಗುರುನಾನಕ್ ಕಾಲೋನಿಯಲ್ಲಿ ವೈಷ್ಣವಿ ಕನ್ವೇಷನ್‌ ಸಭಾಂಗಣದಲ್ಲಿ ನಡೆದ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಸಾವಿ ರಾರು ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಯಾವುದೇ ರೀತಿ ಯ ಸಕಾಲಕ್ಕೆ ಸಹಾಯಧನ ಹಾಗೂ ಸೇವಾ ಭದ್ರತೆಯಿಲ್ಲ. ಮುಂಬ ರುವ ದಿನಗಳಲ್ಲಿ ನಾವೆಲ್ಲರೂ ಒಗ್ಗಟ್ಟಾಗುವ ಮೂಲಕ ಸಂಘಟನೆ ಬಲಿಷ್ಟ ಮಾಡುವುದರ ಜತೆಗೆ ಸರಕಾರದ ಮಟ್ಟದಲ್ಲಿ ನ್ಯಾಯ ಕೇಳೋಣ ಎಂದು ತಿಳಿಸಿದರು.

ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾಠೋಡ ಮಾತನಾಡಿ, ಬೀದರ ಜಿಲ್ಲೆಯಲ್ಲಿ ನೌಕರರ ಸಂಘವು ಬಲಿಷ್ಠವಾಗಿ ಮಾಡಲು ಎಲ್ಲರೂ ಸಹಕರಿಸಬೇಕು ರಾಜ್ಯಾಧ್ಯಕ್ಷರು ನನಗೆ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದಾರೆ ಅದನು ನಾನು ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸುತ್ತೇನೆ.



ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾಧ್ಯಕ್ಷರಾಗಿ ಲಕ್ಷ್ಮಣ ರಾಠೋಡ, ಉಪಾಧ್ಯಕ್ಷರಾಗಿ ಶ್ರೀದೇವಿ, ಮಾಣಿಕ, ಸತೀಶ್ ಪಾಟೀಲ್, ಅನಿಲಕುಮಾರ, ಸಾಜಿದ , ಪ್ರಧಾನ ಕಾರ್ಯದರ್ಶಿಯಾಗಿ ಅವಿನಾಶ್, ಖಜಾಂಚಿ ಮಹಾದೇವ ಮಂಠಾಳೆ, ಸಂಘಟನಾ ಕಾರ್ಯದರ್ಶಿ ಲೋಕೇಶ್, ರೇಖಾ, ಹರಿದೇವ ಹಾಗೂ ತಾಲೂಕಿನ ಅಧ್ಯಕ್ಷರಾದ ಔರಾದ್ ಶಿವಕುಮಾರ್ ಲಾಧ, ಬೀದರ್ ಶಿವಕುಮಾರ್ ಸೇನಾ, ಬಸವಕಲ್ಯಾಣ ಜಗದೀಶ್ ಪಾಟೀಲ್ , ಹುಮನಾಬಾದ್ ಸಂದೀಪ್ , ಭಾಲ್ಕಿ ಅಮರ್ ಮಜಗೆ, ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ 36 ಇಲಾಖೆಯ ನೂರಾರು ಸದಸ್ಯರು ಉಪಸ್ಥಿತರಿದ್ದರು.

ವರದಿ: ಸಂತೋಷ್ ಬಿಜಿ ಪಾಟೀಲ್, ಬೀದರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ