Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಎಸ್‌ಡಿಎಂಸಿ. ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ!..

Advertisement
ಸಿಂಧನೂರು  : -ನಗರದ ಉನ್ನತಿ ಖರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಕಲಪೇಟೆ ಯಲ್ಲಿ 2023 ಮತ್ತು 24ನೇ ಸಾಲಿನ ನೂತನ (ಎಸ್ ಡಿ ಎಂ ಸಿ) ಶಾಲಾಭಿವೃದ್ದಿ ಹಾಗೂ ಮೇಲುಸ್ತುವರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ- ಹೊನ್ನೂರ ಕಟ್ಟಿಮನಿ.. ಉಪಾಧ್ಯಕ್ಷರಾಗಿ- ಶ್ರೀಮತಿ ನೇತ್ರಾವತಿ. ಆಯ್ಕೆಯಾದರು.
ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿ (ಸಿ ಆರ್ ಪಿ) ಹನುಮಂತಪ್ಪ ನವರು ಮಾತನಾಡಿ - ಶಾಲಾಭಿವೃದ್ಧಿ ಹಾಗೂ ಮೇಲುಸ್ತುವರಿ ಸಮಿತಿಯ ಜವಾಬ್ದಾರಿ ಮಹತ್ವದಾಗಿದೆ .



ಶಾಲೆಯ ಸರ್ವಾಂಗಣ ಪ್ರಗತಿಗೆ ಸಲಹೆ ಮಾಹಿತಿ ನೀಡುವ ಮೂಲಕ ಮಕ್ಕಳ ಪೋಷಕರಾಗಿ ಮಕ್ಕಳಿಗೆ ಯಾವುದೇ ರೀತಿಯ ಒತ್ತಡ ಹೇರದೆ ವಿದ್ಯಾರ್ಥಿಗಳ ಆಸಕ್ತಿಗೆ ಅಭಿರುಚಿಗೆ ಅನುಗುಣವಾಗಿ ಕಲಿಕೆ ಪ್ರೋತ್ಸಾಹಿಸಬೇಕು ಎಂದರು. ನಂತರ ಶಾಲೆಯ ಮುಖ್ಯ ಗುರುಗಳಾದ ಗುರುಬಸಪ್ಪ ಮಾತನಾಡಿ - ಎಸ್ ಡಿ ಎಂ ಸಿ. ಅಧ್ಯಕ್ಷ - ಉಪಾಧ್ಯಕ್ಷ- ಹಾಗೂ ಸದಸ್ಯರುಗಳು ಮಕ್ಕಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಶಾಲೆಯ ಸರ್ವಗೀಣ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.



ಈ ಸಂದರ್ಭದಲ್ಲಿ - ಸಿಆರ್‌ಪಿ. ಹನುಮಂತಪ್ಪ.. ಶಾಲೆಯ ಮುಖ್ಯ ಗುರುಗಳಾದ.. ಗುರುಬಸಪ್ಪ..ಮುಖ್ಯ ಶಿಕ್ಷಕರಾದ ವೆಂಕನಗೌಡ ಅವರು ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗದವರು, ಸ್ಥಳೀಯರಾದ.ನರಸಪ್ಪ ಕಟ್ಟಿಮನಿ.. ನಾಗರಾಜ ಕವಿತಾಳ ಮಕ್ಕಳ ಪಾಲಕರು ಇನ್ನೂ ಅನೇಕರು ಇದ್ದರು..

ವರದಿ :ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ