Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿಗೆ ಸಂಗಮೇಶ ಹತ್ತರಕಿಹಾಳ ಆಯ್ಕೆ

Advertisement
ಸೇಡಂ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉತ್ನಾಳ ಗ್ರಾಮದ ಸಂಗಮೇಶ ಹತ್ತರಕಿಹಾಳ ಅವರು ಲೇಖಕರಾಗಿ ಮತ್ತು ಅಂಕಣ ಬರಹಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ಶಿಕ್ಷಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವಂತಹ ಅಪೂರ್ವ ಸಾಧನೆಯ ಕಾರ್ಯವೈಖರಿಯನ್ನು ಗುರುತಿಸಿ ಇದೇ ಮಾರ್ಚ್ ೦1 ರಂದು ದಾವಣಗೆರೆ ಜಿಲ್ಲೆಯ ಕನ್ನಡ ಭವನದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಲಾ ಸಮ್ಮೇಳನದಲ್ಲಿ "ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ "ಯನ್ನು ನೀಡಿ ಗೌರವಿಸಲಾಗುತ್ತಿದೆ. ರಾಜು ಸುಲೇನಹಳ್ಳಿ ಅವರ ಸಾರಥ್ಯದ ತನುಶ್ರೀ ಸಾಹಿತ್ಯ ಪ್ರಕಾಶನ ಮತ್ತು ಬೆಳಕು ಸಾಹಿತ್ಯ ಟ್ರಸ್ಟ್ ಅವರ ವತಿಯಿಂದ ಜರುಗಲಿದೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ