Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಟಿ ಬಿ.ಸರೋಜಾ ದೇವಿ ನಿಧನ

Advertisement
ಬೆಂಗಳೂರು : ಹಿರಿಯ ನಟಿ ಬಿ.ಸರೋಜಾ ದೇವಿ ನಿಧನರಾಗಿದ್ದು, ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಹಿರಿಯ ನಟಿ ಬಿ.ಸರೋಜಾ ದೇವಿ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಹಲವು ಸ್ಟಾರ್ ನಟರು, ನಟಿಯರು ಕಂಬನಿ ಮಿಡಿದಿದ್ದಾರೆ.

ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು.

ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ