LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

100ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ 

Advertisement

ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ರವಿವಾರ 99ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಅವರ ವ್ಯಕ್ತಿತ್ವದ ಎರಡು ಪ್ರಮುಖ ಗುಣಗಳನ್ನು ಶಿಷ್ಯ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.ಅಡ್ವಾಣಿ ಅವರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬೌದ್ಧಿಕ ಚುರುಕುತನವಿತ್ತು.

ಅಲ್ಲದೆ, ಭಾರತೀಯ ರಾಜಕೀಯದ ಬಹುದೊಡ್ಡ ವರ್ಗ ಹಲವು ವರ್ಷಗಳಿಂದ ಪ್ರತಿಪಾದಿಸುತ್ತಿದ್ದ ಹುಸಿ ಜಾತ್ಯತೀತತೆಯನ್ನು ಅವರು ಪರಿಣಾಮಕಾರಿಯಾಗಿ ಬಯಲಿಗೆಳೆದಿದ್ದರು ಎಂದು ಮೋದಿ ಹೇಳಿದ್ದಾರೆ.

ಅಡ್ವಾಣಿ ಅವರು ತಮ್ಮ ಜೀವನದ 100ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾದ ವಿಶೇಷ ಲೇಖನದಲ್ಲಿ ಪ್ರಧಾನಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಅವರು ಪರಸ್ಪರ ಸ್ಪರ್ಧಿಗಳಾಗದೆ, ದಶಕಗಳ ಕಾಲ ಒಟ್ಟಾಗಿ ಕೆಲಸ ಮಾಡುವ ಮೂಲಕ ಭಾರತೀಯ ರಾಜಕೀಯದ ದಿಕ್ಕನ್ನೇ ಬದಲಿಸಿದ ಅಪರೂಪದ ನಾಯಕರು ಎಂದು ಮೋದಿ ಬಣ್ಣಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೆಸ್ಟ್ ಇಂಡೀಸ್- ಬಾಂಗ್ಲಾದೇಶ ತಂಡಗಳಿಂದ ಸಮಬಲದ ಬ್ಯಾಟಿಂಗ್ ಪ್ರದರ್ಶನಗ್ರಾಹಕರೇ ಎಚ್ಚರ : ಮಾರುಕಟ್ಟೆಗೆ ಕಾಲಿಟ್ಟಿದೆ ನಕಲಿ ಟಾಟಾ ಉಪ್ಪು! ಮುಧೋಳದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ಹೋರಾಟ : ಪ್ರತಿ ಟನ್‌ಗೆ ₹4,250 ದರಕ್ಕೆ ರೈತರ ಪಟ್ಟುರಾಜ್ಯದ 4 ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ 'IVF' ಘಟಕ ಸ್ಥಾಪನೆ : ಯುಟಿ ಖಾದರ್ ಘೋಷಣೆ! ಡ್ರಾದತ್ತ ಸಾಗಿದ ಜಿಂಬಾಬೆ- ಅಪಘಾನಿಸ್ತಾನ್ ಟೆಸ್ಟ್ ಪಂದ್ಯ ನಾಳೆಯಿಂದ ಪಾಕಿಸ್ತಾನ- ಶ್ರೀಲಂಕಾ ಮೊದಲ ಟೆಸ್ಟ್ ಆರಂಭ100ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಟೆಸ್ಟ್ ಕ್ರಿಕೆಟ್ ಗೆ ಮೊಹ್ಮದ್ ಸೆಮಿ ವಿದಾಯ ಪತಿಯ ಮರ್ಮಾಂಗಕ್ಕೆ ಒದ್ದು, ರುಬ್ಬುಗಲ್ಲಿಂದ ಜಜ್ಜಿ ಹತ್ಯೆ : ಪತ್ನಿ, ಪ್ರಿಯಕರ ಅರೆಸ್ಟ್! ಮುಂದಿನ ವರ್ಷದಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮೀಡಿಯಂ ಆರಂಭ : ಮಧು ಬಂಗಾರಪ್ಪ