LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಅಪಘಾನಿಸ್ತಾನ್ ವಿರುದ್ಧ ಭಾರತಕ್ಕೆ ಸರಣಿ ಜಯ

ಎರಡನೇ ಏಕದಿನ: ಶುಭಮಾನ್ ಗಿಲ್, ಇಶಾನ್ ಕಿಶನ್ ಶತಕ ವೈಭವ

Advertisement


ಲಕ್ನೋ: ನಾಯಕ ಶುಭಮಾನ್ ಗಿಲ್ ಅವರ ಆಕರ್ಷಕ ಶತಕ ೧೫೪ (೧೧೦ ಎಸೆತ, ೨೨ ಬೌಂಡರಿ, ೨ ಸಿಕ್ಸರ್) ಹಾಗೂ ಇಶಾನ್ ಕಿಶನ್ ಅವರ ಭರ್ಜರಿ ಶತಕ ೧೨೫ (೭೯ ಎಸೆತ, ೧೪ ಬೌಂಡರಿ, ೭ ಸಿಕ್ಸರ್ ನೆರವಿನಿಂದ ಭಾರತ ತಂಡವು ಅಪಘಾನಿಸ್ತಾನ್ ವಿರುದ್ಧ ಇಂದಿಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ೧೭೦ ರನ್‌ಗಳ ಸುಲಭ ಗೆಲುವು ಪಡೆಯಿತು.
ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಇನ್ನು ಒಂದು ಪಂದ್ಯ ಬಾಕಿ ಇರುವಂತೆ ೨-೦ ರಿಂದ ಗೆದ್ದುಕೊಂಡಿದೆ.
ಸ್ಕೋರ್ ವಿವರ
ಭಾರತ ೪೯.೫ ಓವರುಗಳಲ್ಲಿ ೪೦೨
ಅಪಘಾನಿಸ್ತಾನ ೪೪.೩ ಓವರುಗಳಲ್ಲಿ ೨೩೨

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ