LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಂದಗೂಳದಲ್ಲಿ ಬಸವಲಿಂಗ ಅವಧೂತರಿಂದ ಪ್ರವಚನ ಇಂದು

Advertisement
ಚಿಟಗುಪ್ಪ:ತಾಲ್ಲೂಕಿನ ಕಂದಗೂಳ ಗ್ರಾಮದ ಹೊರ ವಲಯದಲ್ಲಿರುವ ಶ್ರೀ ಪ್ರಭು ಮಡಿವಾಲೇಶ್ವರ 90ನೇ ಐತಿಹಾಸಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಬಸವಲಿಂಗ ಅವಧೂತರಿಂದ ಪ್ರವಚನ ನಡೆಯಲ್ಲಿದೆ.
ಇಂದು ಮಾ.15 ಭಾನುವಾರ ಬೆಳಗ್ಗೆ ಕಂದಗೂಳ ಗ್ರಾಮದಲ್ಲಿ ಶ್ರೀ ಗುರು ಶಿವಯೋಗಿ ಪ್ರಭು ಮಡಿವಾಳೇಶ್ವರ ಪಲ್ಲಕ್ಕಿ ಮೆರವಣಿಗೆ ಹಾಗೂ ವಚನ,ಸಂಗೀತ,ಭಜನೆಯೊಂದಿಗೆ ಪಥ ಸಂಚಲನ ನಡಿಯಲಿದೆ.ನಂತರ 11 ಗಂಟೆಯಿಂದ ಸಾಯಂಕಾಲದವರೆಗೆ ಮಹಾಪ್ರಸಾದ ವ್ಯವಸ್ಥೆ ಜರುಗಲಿದೆ.ಸಂಜೆ 7ಗಂಟೆಗೆ ಮಲ್ಲಯ್ಯಗಿರಿ ಹಾಗೂ ದೇಗುಲಮಡಿ ಆಶ್ರಮದ ಪಿಠಾಧಿಪತಿ ಶ್ರೀ ಡಾ.ಬಸವಲಿಂಗ ಅವಧೂತರಿಂದ ಪ್ರವಚನ ನಡೆಯಲಿದೆ.
ಹೀಗಾಗಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶ್ರೀ ಗುರು ಶಿವಯೋಗಿ ಪ್ರಭು ಮಡಿವಾಳೇಶ್ವರ ದೇವಸ್ಥಾನದ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಜೀಶ್ ಲಂಬುನೋರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ