LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರಡಿಗುದ್ದಿ  ಗ್ರಾಮದಲ್ಲಿ 2.75 ಕೋಟಿ ವೆಚ್ಚದಲ್ಲಿ ಚರಂಡಿ ಹಾಗೂ ರಸ್ತೆ ಕಾಮಗಾರಿ ಪೂಜೆ

Advertisement

ಬೆಳಗಾವಿ : ಕರಡಿಗುದ್ದಿ ಗ್ರಾಮದಲ್ಲಿ ಸುಮಾರು 2.75 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ ರಸ್ತೆ ಮತ್ತು ಚರಂಡಿಗಳ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಚಾಲನೆ ನೀಡಲಾಯಿತು.

ಕರಡಿಗುದ್ದಿ ಗ್ರಾಮದ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರಮುಖ ಹೆಜ್ಜೆಯಾಗಿದ್ದು, ಗುಣಮಟ್ಟದ ಕಾಂಕ್ರೀಟ್ ರಸ್ತೆ ಮತ್ತು ವ್ಯವಸ್ಥಿತ ಚರಂಡಿ ನಿರ್ಮಾಣದಿಂದ ಗ್ರಾಮಸ್ಥರ ದೀರ್ಘಕಾಲದ ಸಂಚಾರ ಹಾಗೂ ನೈರ್ಮಲ್ಯದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಯೇ ಆದ್ಯತೆಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

news_1787806398_1_192.webp

 

ಈ ಸಂದರ್ಭದಲ್ಲಿ ಮಾಜಿ ತಾಲೂಕಾ ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ಯುವರಾಜಣ್ಣ ಕದಂ, ನಾಗೇಶ್ ದೇಸಾಯಿ, ಸಿದ್ದಪ್ಪ ಚೌಗುಲಾ, ಸದಾಶಿವ ಮೂಖನವರ, ಉಳವಪ್ಪ ಮಲನ್ನವರ, ಬಸವರಾಜ ರಾಚನ್ನವರ, ಮಹಾಂತೇಶ್ ರಾಜನ್ನವರ, ಹಾಲಪ್ಪ ನೇಸರಗಿ, ಅಶೋಕ ಮೂಖನವರ, ಗಿರಿಜಾ ಪಾಟೀಲ ಅಡಿವೆಪ್ಪ ಬಸನಗೌಡ ಪಾಟೀಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್