LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈ ವರ್ಷದಿಂದಲೇ ಶಾಲಾ ಮಕ್ಕಳಿಗೆ ಲೈಂಗಿಕ ಶಿಕ್ಷಣ : ಹಿಂದೂ ಸಂಘಟನೆಗಳ ಆಕ್ರೋಶ

Advertisement
ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿದೆ ಪ್ರಸಕ್ತ ವರ್ಷದಿಂದಲೇ ಲೈಂಗಿಕ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಶಾಲಾ ಮಕ್ಕಳಿಗೆ ನೈತಿಕ ಪಠ್ಯದಡಿ ಲೈಂಗಿಕ ಶಿಕ್ಷಣ ಪರಿಚಯಿಸಲು ಸರ್ಕಾರ ಮುಂದಾಗಿದೆ.ಮಕ್ಕಳ ತರಗತಿ ಹಾಗೂ ವೈಯೋಮಾನಕ್ಕೆ ತಕ್ಕಂತೆ ಡಿಎಸ್‌ಇಆರ್‌ಟಿ ಯಿಂದ ಲೈಂಗಿಕ ಶಿಕ್ಷಣ ಪಠ್ಯ ಸಿದ್ಧಪಡಿಸಲು ಮುಂದಾಗಿದ್ದು, ಪ್ರಾರಂಭಿಕ ಹಂತದಲ್ಲಿ 8 ರಿಂದ 12 ನೇ ತರಗತಿಯ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಲು ಸರ್ಕಾರ ಯೋಜಿಸಿತ್ತು.

ಯಾವ ವಯೋಮಿತಿಗೆ ಏನೆಲ್ಲಾ ನೈತಿಕ ಪಠ್ಯದ ಅವಶ್ಯಕತೆಯಿದೆ, ವಾರಕ್ಕೆ ಎಷ್ಟು ತರಗತಿಗಳು ಬೇಕು ಎಂದು ಡಿಎಸ್‌ಇಆರ್‌ಟಿ ಪ್ರತ್ಯೇಕ ಪಠ್ಯ ನೀಡಲು ಮುಂದಾಗಿದ್ದು, ಇದೇ ವರ್ಷದಿಂದ ಲೈಂಗಿಕ ಶಿಕ್ಷಣ ಪ್ರಾರಂಭವಾಗಲಿದೆ.

ಆದರೆ ಶಾಲೆಯಲ್ಲಿ ನೈತಿಕ ಶಿಕ್ಷಣದ ಅಡಿಯಲ್ಲಿ ಲೈಂಗಿಕ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ‌ ಮುಂದಾಗಿರುವುದಕ್ಕೆ ಹಿಂದೂಪರ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಪ್ಪು ತಿದ್ದುವವರು ತಂದೆ-ತಾಯಿ ಹಾಗೂ ಗುರುಗಳು ಉತ್ತಮ ಮಾರ್ಗದಲ್ಲಿ ನಡೆಯಿರಿ: ಡಾ. ಹೈಂದವಿ ಮಧುಸೂದನ ಗುಪ್ತಾಜೀ ಸೋಲು ಮತ್ತು ಗೆಲವುಗಳನ್ನು ಸಮಾನವಾಗಿ ಕಾಣಬೇಕು: ಭೀಮರಾಯ ಬಿ ರಾಮಸಮುದ್ರಅತಿಥಿ ಉಪನ್ಯಾಸಕರ ಸಂಘಕ್ಕೆ ಅಧ್ಯಕ್ಷರಾಗಿ ಡಾ. ಬಸವರಾಜ್ ಸುಂಕೇಶ್ವರ್ ಪ್ರಧಾನ ಕಾರ್ಯದರ್ಶಿಗಳಾಗಿ ಡಾ. ಬಸವರಾಜ್ ಕರಡಿಗುಡ್ಡ  ಆಯ್ಕೆ ಪ್ರಜಾಸೇವಾ ಆಂದೋಲನ'ದಲ್ಲಿ ಶಿವಲಿಂಗೇಗೌಡ ಹೇಳಿಕೆ ವಿವಾದ : ಬಿಜೆಪಿ ಅಂಚೆ ಚೀಟಿ ಲೇವಡಿಲೋಕಾಯುಕ್ತ ದಾಳಿ: ಹಾಸ್ಟೆಲ್ ನಿವೃತ್ತ ನೌಕರನ ಬಳಿ 2.71 ಕೋಟಿ ರೂ. ಆಸ್ತಿ ಪತ್ತೆ800 ಜನರ ಪ್ರಾಣ ತೆಗೆದ ಪ್ರಧಾನಿ ಮೋದಿ : ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪಸೆ. 24 ರಂದು ದ. ಅಪ್ರಿಕಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಸೆ. 24 ರಂದು ದ. ಅಪ್ರಿಕಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಜಪಾನ್ ವಿರುದ್ಧ ಸ್ವಲ್ಪದರಲ್ಲೇ ಸೋಲಿನಿಂದ ಪಾರಾದ ಭಾರತ ತಂಡ KPSC' ರದ್ದುಗೊಳಿಸುವ ಬಗ್ಗೆ ಗಂಭೀರ ಚಿಂತನೆ : ಡಿ.ಕೆ. ಶಿವಕುಮಾರ್