Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಅತಿಥಿ ಶಿಕ್ಷಕನಿಗೆ ಧರ್ಮದೇಟು 

Advertisement
ಬೆಳಗಾವಿ : ವಿದ್ಯಾರ್ಥಿನಿಯೋರ್ವಳಿಗೆ ಅತಿಥಿ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ವಿಷಯ ತಿಳಿದ ಪೋಷಕರು ಹಾಗೂ ಸಾರ್ವಜನಿಕರು ಕಾಲೇಜಿಗೆ ನುಗ್ಗಿ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ಇಂದು ನಡೆದಿದೆ.

ಪಟ್ಟಣದ ಆರ್.ಡಿ ಮಹಾವಿದ್ಯಾಲಯದ ಶಿಕ್ಷಕ ರಾಹುಲ್ ಓತಾರೆ ವಿರುದ್ಧ ಲೈಂಗಿಕ ಕಿರುಕುಳ ಆಪಾದನೆ ಕೇಳಿ ಬಂದಿದ್ದು, ಕಾಲೇಜಿನಲಿದ್ದ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದನಂತೆ. ಈ ಬಗ್ಗೆ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಷಯ ತಲುಪಿಸಿದ ಬೆನ್ನಲ್ಲೇ ಕಾಲೇಜಿಗೆ ಬಂದ ಹಲವು ಪೋಷಕರು ಹಾಗೂ ಸಾರ್ವಜನಿಕರು ರಾಹುಲ್​​​​ನನ್ನು ಥಳಿಸಿದ್ದಾರೆ.

ಸದ್ಯ ಕಾಮುಕ ಶಿಕ್ಷಕನನ್ನು ಕಾಲೇಜು ಆಡಳಿತ ಮಂಡಳಿ ಕರ್ತವ್ಯದಿಂದ ವಜಾಗೊಳಿಸಿದೆ. ಇನ್ನು ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕಾಮುಕನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ