Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕಿಯರಿಗೆ ಪೊಲೀಸ್ ಕಾನ್ಸ್ ಟೇಬಲ್ ನಿಂದ ಲೈಂಗಿಕ ಕಿರುಕುಳ : ಸಾರ್ವಜನಿಕ ಧರ್ಮದೇಟು 

Advertisement
ಹುಬ್ಬಳ್ಳಿ: ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್‌ ಅಧಿಕಾರಿಯೇ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಕೊನೆಗೆ ಸಾರ್ವಜನಿಕರ ಕೈಯಲ್ಲಿ ಪೆಟ್ಟು ತಿಂದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್​ ಅನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಖಾದೀಮನವರ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.


ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಕಾನ್ಸ್ಟೇಬಲ್‌ ಅಕ್ಕಪಕ್ಕದಲ್ಲಿ ವಾಸವಿದ್ದ ಬಾಲಕಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆತನನ್ನು ಹಿಡಿದು ನಡುರಸ್ತೆಯಲ್ಲಿಯೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಾನ್ಸ್ಟೇಬಲ್‌ ಬಟ್ಟೆಯೆಲ್ಲಾ ಹರಿದು ಹೋಗುವಂತೆ ಸಾರ್ವಜನಿಕರು ಗೂಸಾ ನೀಡಿದ್ದಾರೆ.


ಬಳಿಕ ಪೋಲಿಸಪ್ಪನನ್ನು ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತರ ಕೇಶ್ವಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ