Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಹಿತ್, ವಿರಾಟ್ ಬೆಂಬಲಕ್ಕೆ ನಿಂತ  ಶೇನ್ ವಾಟ್ಸನ್

Advertisement
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಈಗಲೂ ಲಾಂಗರ್ ಫಾರ್ಮೆಟ್ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಆಟಗಾರ ಶೇನ್ ವಾಟ್ಸನ್ ಇಬ್ಬರೂ ಹಿರಿಯ ಆಟಗಾರರನ್ನು ಬೆಂಬಲಿಸಿದ್ದಾರೆ.

ಈಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಉದಾಹರಣೆಯನ್ನೇ ನೀಡಿದ ಅವರು ವಿರಾಟ್ ಕೋಹ್ಲಿ ಭಾರತದ ಪರ ಪಂದ್ಯಾವಳಿಯಲ್ಲಿ ಎರಡನೇ ಅತ್ಯಧಿಕ ಸ್ಕೋರರ್ ಎನಿಸಿದ್ದಾರೆ. ಅವರು ಪಾಕ್ ವಿರುದ್ಧ ಶತಕ ಬಾರಿಸಿದ್ದರೆ,  ಆಸ್ಟ್ರೇಲಿಯಾ ವಿರುದ್ಧ 84 ರನ್ ಗಳಿಸಿ ಒಟ್ಟಾರೆ ಪಂದ್ಯಾವಳಿಯಲ್ಲಿ 218 ರನ್ ಕಲೆ ಹಾಕಿದ್ದರು. ಇನ್ನೊಂದೆಡೆ ರೋಹಿತ್ ಶರ್ಮಾ ಫೈನಲ್ ಪಂದ್ಯದಲ್ಲಿ 76  ರನ್ ಗಳಿಸಿ ತಂಡದ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ಇಬ್ಬರು ಹಿರಿಯ ಆಟಗಾರರು ಮಹತ್ವದ  ಪಂದ್ಯಗಳಲ್ಲಿ ಒತ್ತಡ ನಿಭಾಯಿಸಿ ಆಡಬಲ್ಲ  ಆಟಗಾರರೂ ಆಗಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ನನ್ನ ಅಭಿಪ್ರಾಯದಲ್ಲಿ ಲಾಂಗರ್ ಫಾರ್ಮೆಟ್ ಪಂದ್ಯಗಳಲ್ಲಿ ಮುಂದುವರೆಯುವುದು ಉತ್ತಮ. ಹೀಗಾಗಿ ಕಿರಿಯ ಆಟಗಾರರು ಮತ್ತಷ್ಟು ತಾಳ್ಮೆಯಿಂದ ಕಾಯಲಿ ಎಂದು ಅವರು ತಮ್ಮ  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ