LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಂಟೋ ಶತಕ: ಉತ್ತಮ ಮೊತ್ತದತ್ತ ಬಾಂಗ್ಲಾ

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ

Advertisement

 
ಢಾಕ್ಕಾ: ಬಾಂಗ್ಲಾ ಕ್ರಿಕೆಟ್ ತಂಡವು ಪಾಕಿಸ್ತಾನ್ ವಿರುದ್ಧ ಇಂದಿಲ್ಲಿ ಆರಂಭವಾದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಗಿದಾಗ ೪ ವಿಕೆಟ್‌ಗೆ ೩೦೧ ರನ್‌ಗಳಿಸಿದ್ದು, ಬೃಹತ್ ಮೊತ್ತದತ್ತ ಮುನ್ನಡೆದಿದೆ.
ಶೇರೆ ಬಾಂಗ್ಲಾ ರಾಷ್ಟಿçÃಯ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇದರ ಲಾಭ ಪಡೆದ ಆತಿಥೇಯರು ಉತ್ತಮ ಮೊತ್ತದತ್ತ ಮುನ್ನಡೆದಿದ್ದಾರೆ.
ಸ್ಕೋರ್ ವಿವರ
ಬಾಂಗ್ಲಾ ಮೊದಲ ಇನ್ನಿಂಗ್ಸ್ (ಮೊದಲ ದಿನ, ೪ ವಿಕೆಟ್‌ಗೆ ೩೦೧)
ನಜಿಮುಲ್ ಹುಸೇನ್ ಶಾಂಟೋ ೧೦೧ ( ೧೩೦ ಎಸೆತ, ೧೨ ಬೌಂಡರಿ, ೨ ಸಿಕ್ಸರ್)
ಮೋಮಿನುಲ್ ಹಕ್ ೯೧ ( ೨೦೦ ಎಸೆತ, ೧೦ ಬೌಂಡರಿ)
ಮುಶ್ಪಫಕೀರ್ ರಹೀಮ್ (ಬ್ಯಾಟಿಂಗ್) ೪೮ (೧೦೪ ಎಸೆತ, ೬ ಬೌಂಡರಿ)
ಮೊಹ್ಮದ್ ಅಬ್ಬಾಸ್ ೫೧ ಕ್ಕೆ ೧)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ