LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶೆ 91.7% ಅಂಕ ಗಳಿಸಿದ ಅರುಣ್ ಕುಮಾರ ಸಾಧನೆಗೆ ಶಾರದಾ ಶಿಕ್ಷಣ ಸಂಸ್ಥೆಯ ಅಭಿನಂದನೆ

Advertisement

ಮಾನ್ವಿ: ಪಟ್ಟಣದ ಶಾರದಾ ವಿದ್ಯಾನಿಕೇತನ ಶಿಕ್ಷಣ ಮಹಾವಿದ್ಯಾಲಯದ ಬಿ. ಇಡಿ ಪ್ರಶಿಕ್ಷಣಾರ್ಥಿ ಅರುಣ್ ಕುಮಾರ್ ತಂದೆ ಅಮರೇಗೌಡ ಪೊಲೀಸ್ ಪಾಟೀಲ್ ಬಿ.ಇಡಿ ಪ್ರಥಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೆ.91.7 % ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಬಡತನದಲ್ಲಿ ಅರಳಿದ ಪ್ರತಿಭೆಗೆ ಹಾಗೂ ವಿದ್ಯಾರ್ಥಿಯ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಶಾರದಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಹೈoದವಿ ಅವರು ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರಿಸಲಿ ಎಂದು ಶುಭ ಹಾರೈಸಿದರು.

ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು ಅರುಣ್ ಕುಮಾರ್ ಅವರ ಸಾಧನೆಯನ್ನು ಪ್ರಶಂಸಿಸಿ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ವಿದ್ಯಾರ್ಥಿಯ ಈ ಸಾಧನೆಯು ಶಾರದಾ ವಿದ್ಯಾನಿಕೇತನ ಶಿಕ್ಷಣ ಮಹಾವಿದ್ಯಾಲಯದ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.
ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ಕೋಟಿ ರೂ ಸಂಬಳದ ಕೆಲಸ ಗಿಟ್ಟಿಸಿಕೊಂಡ ಕಾರ್ಮಿಕನ ಮಗ ಡಿಕೆ ಶಿವಕುಮಾರ್ ನೂತನ ಗೃಹಪ್ರವೇಶ :  ಕಾರ್ಮಿಕರ ಜೊತೆ ಊಟ ಸವಿದ ಸಿಎಂಸಿಎಂ ಸೇರಿದಂತೆ ಪ್ರತಿಯೊಬ್ಬರ ಫೋನ್‌ಗಳೂ ಕದ್ದಾಲಿಕೆ ಆಗುತ್ತವೆ : ಪ್ರಿಯಾಂಕ್ ಖರ್ಗೆ16 ದಿನವಾದರೂ ಕರಗದ ಧಾರವಾಡದ ಆಂಜನೇಯನ ಬೆಣ್ಣೆ ಅಲಂಕಾರನಾಳೆಯಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ ಪಾಕಿಸ್ತಾನ- ಶ್ರೀಲಂಕಾ ದ್ವಿತೀಯ ಟೆಸ್ಟ್ ನಾಳೆಯಿಂದ ಆರಂಭಉತ್ತರ ಪ್ರದೇಶ್ ವಿರುದ್ಧ ಕರ್ನಾಟಕಕ್ಕೆ 16 ರನ್ ಗಳ ಸೋಲುಸ್ಮಶಾನದಲ್ಲಿ ದಲಿತ ಸಮುದಾಯದವರ ಫೋಟೋಗೆ ಕಪ್ಪು ಗೊಂಬೆ ಕಟ್ಟಿ ವಾಮಾಚಾರ ರೈಲ್ವೆ ರಿಕ್ರೂಟ್‌ ಮೆಂಟ್‌ ಬೋರ್ಡ್‌ ನಿಂದ 191 ಹುದ್ದೆಗಳಿಗೆ ಅರ್ಜಿ ಆಹ್ವಾನ ನವೆಂಬರ್ 20, 21 ರಂದು ಹಾಲಪ್ಪ ಪ್ರತಿಷ್ಠಾನದಿಂದ ಯುವಜನರಿಗಾಗಿ ತುಮಕೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ