Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗ ಬದಲಿ ಬೆಳಗಾವಿಯಲ್ಲಿ ಲ್ಯಾಂಡ್ ಆದ ವಿಮಾನ : ಪ್ರಯಾಣಿಕರ ಪರದಾಟ 

Advertisement
ಬೆಳಗಾವಿ: ಮಳೆ ಅವಾಂತರದಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಬೆಳಗಾವಿಯಲ್ಲಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರು ಪರದಾಟ ನಡೆಸಿರುವ ಘಟನೆ ನಡೆದಿದೆ.

ತಿರುಪತಿಯಿಂದ ಶಿವಮೊಗ್ಗಕ್ಕೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಶಿವಮೊಗ್ಗದಲ್ಲಿ ಭಾರಿ ಮಳೆ, ಹವಾಮಾನ ವೈಪರಿತ್ಯದಿಂದಾಗಿ ಶಿವಮೊಗ್ಗ ಬದಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.ಇದರಿಂದಾಗಿ ಶಿವಮೊಗ್ಗದಲ್ಲಿ ಇಳಿಯಬೇಕಾದ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ.


ಪ್ರಯಾಣಿಕರಿಗೆ ಯಾವುದೇ ಬದಲಿ ವ್ಯವಸ್ಥೆಯನ್ನೂ ವಿಮಾನಯಾನ ಸಂಸ್ಥೆ ಕಲ್ಪಿಸಿಲ್ಲ. ವಿಮಾನದಲ್ಲಿ 60 ಪ್ರಯಾಣಿಕರು ಇದ್ದರು.


ನಿನ್ನೆ ರಾತ್ರಿ 8:30ಕ್ಕೆ ಸ್ಟಾರ್ ಏರ್ ಲೈನ್ಸ್ ವಿಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದೆ. ಪ್ರಯಾಣಿಕರು ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೇರೆ ವ್ಯವಸ್ಥೆ ಮಾಡದೇ, ಯಾವುದೇ ಮಾಹಿತಿ ನೀಡದೇ ಏಕಾಏಕಿ ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಲ್ಯಾಂಡ್ ಮಾಡಲಾಗಿದ್ದು, ತೊಂದರೆಗೆ ಸಿಲುಕಿದ್ದಾಗಿ ಕಿಡಿಕಾರಿದ್ದಾರೆ. ವಿಮಾನ ಸಂಸ್ಥೆಯಿಂದ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ಹಲವು ಪ್ರಯಾಣಿಕರು ಅನಿವಾರ್ಯವಾಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡುವ ಹಾಗೂ ಬೆಳಗಾವಿಯಿಂದ ಶಿವಮೊಗ್ಗಕ್ಕೆ ತಾವೇ ಪ್ರಯಾಣಿಸಬೇಕಾದ ಸ್ಥಿತಿ ಎದುರಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ