Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

12 ಸಾವಿರ ಲಂಚ ಪಡೆಯುವ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ

Advertisement
ಹಾವೇರಿ: ಆರ್‌ಟಿಸಿ ಉತಾರ (ಪಹಣಿ) ದುರಸ್ತಿಗೆ 12 ಸಾವಿರ ಲಂಚ ಪಡೆಯುವ ವೇಳೆ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿರುವ ಘಟನೆ ಹಾನಗಲ್‌ ತಹಸೀಲ್ದಾರ್‌ ಕಚೇರಿಯಲ್ಲಿ ನಡೆದಿದೆ.

ನವೀನ್ ಪಾಟೀಲ್ ಎಂಬುವವರ ಆರ್‌ಟಿಸಿ ಉತಾರ ದುರಸ್ತಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, 12 ಸಾವಿರ ಲಂಚ ಪಡೆಯುವ ವೇಳೆ ಮೂವರು ನೌಕರರು ಸಿಕ್ಕಿಬಿದ್ದಿದ್ದಾರೆ.

https://youtu.be/yNqFqReCv84

ಹಾನಗಲ್ ತಹಸೀಲ್ದಾರ್‌ ಕಚೇರಿಯ ಶಿರಸ್ತೇದಾರ ತಮ್ಮಣ್ಣ ಕಾಂಬಳೆ, ಎಸ್‌ಡಿಎ ಗುಳಪ್ಪ ಮನಗುಳಿ, ಕೃತ್ಯಕ್ಕೆ ಸಹಕರಿಸಿದ್ದ ಎಸ್‌ಡಿಎ ಶಿವಾನಂದ ಬಡಿಗೇರ್ ಎಂಬುವವರನ್ನು ಲೋಕಾಯುಕ್ತ ಪೊಲೀಸ್ ದಸ್ತಗಿರಿ ಮಾಡಿದ್ದಾರೆ. ಹಾವೇರಿ ಲೋಕಾಯುಕ್ತರು ಇವರನ್ನು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.

ನವೀನ ಅವರ ಕೆಲಸ ಮಾಡಿಕೊಡುವ ಮುನ್ನ ಶನಿವಾರದಂದು ಹಾನಗಲ್‌ ತಹಸೀಲ್ದಾರ್ ಕಚೇರಿಯಲ್ಲಿ ಹಣ ಪಡೆದುಕೊಳ್ಳುವ ಸಮಯದಲ್ಲಿ‌, ಹಾವೇರಿ ಲೋಕಾಯುಕ್ತ ಪೊಲೀಸ್ ತಂಡ ಪುರಾವೆ ಸಮೇತ ಇವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದೆ. ಮೂವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ