LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಿವಾನಂದ ತಗಡೂರು ರಾಜಿನಾಮೆ, ಸಮಗ್ರ ತನಿಗೆ ಒತ್ತಾಯ

ನಾಟಕ ಅಕಾಡೆಮಿ ಪ್ರಶಸ್ತಿ ಹಿಂಪೆಡೆಯಿರಿ

Advertisement

news_1788274998_1_160.webp

 

ಗುರುಮಠಕಲ್‌: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಧ್ಯಕ್ಷ ಶಿವಾನಂದ ತಗಡೂರ ಅವರನ್ನು ‍ನಾಟಕ ಅಕಾಡೆಮಿ ಪ್ರಶಸ್ಥಿಗೆ ಆಯ್ಕೆ ಮಾಡಲಾಗಿದ್ದು, ತಕ್ಷಣ ಆಯ್ಕೆಯನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷ ರವಿ ಬುರನೋಳ ಎಂ.ಟಿ.ಪಲ್ಲಿ ಆಗ್ರಹಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಘಟಕದ  ವತಿಯಿಂದ ತಹಶೀಲ್ದಾರ್‍ ಚನ್ನಮಲ್ಲಪ್ಪ ಗಂಟಿ ಅವರಿಗೆ ಮನವಿ ಪತ್ರ ನೀಡಿ ಅವರು ಮಾತನಾಡಿದರು.

news_1788274998_2_675.webp

 

ಶಿವಾನಂದ ತಗಡೂರು ಅವರ ವಿರುದ್ಧ ಬೆಂಗಳೂರು ನಗರದ ಹುಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಅವಧಿಗೂ ಪೂರ್ವ ₹25 ಲಕ್ಷ ಹಣ ಬಿಡುಗಡೆಗೊಳಿಸಿ ದುರುಪಯೋಗ ಮಾಡಿಕೊಂಡಿರುವ ಆರೋಪವಿದೆ ಎಂದು ಅವರು ಆರೋಪಿಸಿದರು.

ಈಗಾಗಲೇ ಅವರನ್ನು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿ ಸದಸ್ಯರಾಗಿ, ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ ಸಮಿತಿ ಸದಸ್ಯರಾಗಿ ನೇಮಕ ಮಾಡಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಮತ್ತು ಉಳಿದಂತೆ ಅಕಾಡೆಮಿ ಮತ್ತು ಸಮಿತಿ ಸದಸ್ಯತ್ವವನ್ನು ರದ್ದುಗೊಳಿಸಬೇಕು ಹಾಗೂ ನ್ಯಾಯಾಂಗ ತನಿಖೆ ನಡೆಸುವಂತೆ ಅವರು ಒತ್ತಾಯ ಮಾಡಿದರು.

ಧ್ವನಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಗದೀಶಕುಮಾರ ಭೂಮಾ, ಫಹಾದ್ ಮರ್ಫಾಸಿ, ಲಕ್ಷ್ಮಣ ಕುಂಬಾರ, ಎಂ.ಪಿ.ಚಪೆಟ್ಲಾ ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ