Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಯೋಗಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ 97 ನೇ ಜಯಂತಿಯ ಅದ್ದೂರಿ ಆಚರಣೆ

Advertisement


ರಾಯಬಾಗ: ತಾಲೂಕಿನ ಮುಗಳಖೋಡ ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆಯ,ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲೆ, ಪದವಿ ಪೂರ್ವ ವಿದ್ಯಾಲಯ,ಹಾಗೂ ಪದವಿ ಮಹಾ ವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಷಡಕ್ಷರಿ ಶಿವಯೋಗಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ 97 ನೇ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಶ್ರೀ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಅಶೋಕ ಕೊಪ್ಪದ ಅವರು ಪೂಜೆ ಮಾಡಿದರು. ಅತಿಥಿಗಳಾದ ಮಲ್ಲನಗೌಡ ಪಾಟೀಲ್, ಬಸನಗೌಡ ಪಾಟೀಲ್, ಸಂಗಪ್ಪ ಜಂಬಗಿ, ಹನುಮ ಸಾಬ್ ನಾಯ್ಕ್, ಬಾಬಾ ಸಾಹೇಬ್ ಪಾಟೀಲ್,  ಸಿದ್ದರಾಮೇಶ್ವರರ ಪವಾಡಗಳ ಕುರಿತು ಹೇಳಿದರು.



ತದನಂತರ ಕಾಲೇಜು ಆವರಣದಿಂದ ವಿದ್ಯಾರ್ಥಿಗಳು ಕೋಲಾಟ,ಲೇಜಿಮ್, ವೇಷಭೂಷಣ ಮಾಡಿಕೊಂಡು, ಹಾಗೂ ಕುಂಭ ಹೊತ್ತು ,ರೊಟ್ಟಿ ಬುತ್ತಿ ಹೊತ್ತು ಭವ್ಯ ಮೆರವಣಿಗೆ ಮೂಲಕ ಮಠಕ್ಕೆ ಹೋಗಿ, ಅಪ್ಪಾಜಿಯವರ ಹೆಸರಿನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದರು.

ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಿವಾನಂದ್ ಹಂಚಿನಾಳಹಾಗೂ ಸಿಬ್ಬಂದಿ ವರ್ಗದವರಾದ ಜಿ ಎಸ್ ಜಂಬಗಿ. ವಿ ಎಂ ಕರಡಿ.ಬಿ ಬಿ ಬಂಡಿಗಣಿ.ಅಪಾರ ವಿದ್ಯಾರ್ಥಿಗಳು ಹಾಗೂ ಪಾಲಕರು ಇನ್ನೂ ಹಲವಾರು ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ: ಪರಶುರಾಮ ತೆಳಗಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ