Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರಂಪ್ ಗೆ ಶಾಕ್ : ಮಾರಿಯಾ ಕೊರಿನಾ ಮಚಾಡೊ ಗ ನೊನೊಬೆಲ್ ಶಾಂತಿ ಪ್ರಶಸ್ತಿ

Advertisement

ಓಸ್ಲೋ: 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲಾಗಿದೆ.


ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈ ಅವರು 2025ರ 'ನೋಬೆಲ್ ಶಾಂತಿ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 'ಗ್ರೀನ್ ಬೆಲ್ಟ್' ಚಳುವಳಿ ಮೂಲಕ ಲಕ್ಷಾಂತರ ಮರಗಳನ್ನು ನೆಟ್ಟು ಹಸಿರು ಪರಿಸರಕ್ಕೆ ಇವರು ಕಾರಣವಾಗಿದ್ದರು.ಆ ಮೂಲಕ ವ್ಯಾಪಕ ಜನಮನ್ನಣೆ ಪಡೆದಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಅಕ್ಟೋಬರ್ 10 ರಂದು ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗುವುದು. ಈ ವರ್ಷ ಈ ಪ್ರಶಸ್ತಿಯು ಹೆಚ್ಚಿನ ಸಂಚಲನ ಮೂಡಿಸಿದ್ದು, ಜಗತ್ತಿನಾದ್ಯಂತ "ಯುದ್ಧಗಳನ್ನು ಕೊನೆಗೊಳಿಸಿದ್ದಕ್ಕಾಗಿ" ಪ್ರತಿಷ್ಠಿತ ಗೌರವವನ್ನು ನೀಡಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶಾಂತಿಯನ್ನು ಉತ್ತೇಜಿಸಲು, ಸಂಘರ್ಷಗಳನ್ನು ಪರಿಹರಿಸಲು ಮತ್ತು ಮಾನವ ಹಕ್ಕುಗಳನ್ನು ಮುನ್ನಡೆಸಲು ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ನಾರ್ವೇಜಿಯನ್ ನೊಬೆಲ್ ಸಮಿತಿಯು ನಡೆಸುತ್ತದೆ ಮತ್ತು ಪ್ರತಿ ವರ್ಷ ಅಕ್ಟೋಬರ್‌ನಲ್ಲಿ ಸ್ವೀಕರಿಸುವವರನ್ನು ಘೋಷಿಸಲಾಗುತ್ತದೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ