Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಅಲ್ಲಮಪ್ರಭು ಚಿಕ್ಕೋಡಿ ಚಿಂಚಣಿ ಸಿದ್ದಸಂಸ್ಥಾನ ಮಠ, ದಾಸೋಹ ಜಾತ್ರೆಯ ಜಾಹೀರಾತು ಬಿಳ್ಕೊಡುಗೆ

Advertisement
ಚಿಕ್ಕೋಡಿ :  ಶ್ರೀ ಅಲ್ಲಮಪ್ರಭು ಚಿಕ್ಕೋಡಿ ಚಿಂಚಣಿ ಸಿದ್ದಸಂಸ್ಥಾನ ಮಠ, ದಾಸೋಹ ಜಾತ್ರೆಯ ಜಾಹೀರಾತು ಪತ್ರಿಕೆಯನ್ನು ಪೂಜ್ಯರಾದ ಶ್ರೀ ಶಿವಪ್ರಸಾದ ದೇವರು ಅವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ ಉಪಸ್ಥಿತಿಯಲ್ಲಿ ಸುಕ್ಷೇತ್ರ ತೋರಣಹಳ್ಳಿಯ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಕ್ತಿಭಾವದಿಂದ ಬಿಡುಗಡೆಗೊಳಿಸಲಾಯಿತು.



ಈ ಸಂದರ್ಭದಲ್ಲಿ ಭಕ್ತರು, ಗಣ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಜಾತ್ರೆಯ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ದಾಸೋಹ ಜಾತ್ರೆಯು ಧಾರ್ಮಿಕತೆ, ಸೇವಾಭಾವ ಮತ್ತು ಸಮಾಜ ಒಗ್ಗಟ್ಟಿನ ಸಂಕೇತವಾಗಿದ್ದು, _ ಭಕ್ತಾದಿಗಳಿಗೆ ಆತ್ಮೀಯ ಅನುಭವವನ್ನು ನೀಡುವ ಮಹೋತ್ಸವವಾಗಿರುತ್ತದೆ. ಎಲ್ಲ ಭಕ್ತಾಧಿಗಳಿಗೆ ಜಾತ್ರೆಯಲ್ಲಿ ಭಾಗವಹಿಸಲು ಆತ್ಮೀಯ ಆಹ್ವಾನ.

ವರದಿ :ರಾಜು ಮುಂಡೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ